Month: January 2024

N ನರಸಿಂಹಮೂರ್ತಿಅಣ್ಣನವರಿಗೆ ಹುಟ್ಟು ಹಬ್ಬ. ಆಚರಣೆ

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ಜಕ್ಕೂರು ವಾರ್ಡ್ ನಂಬರ್ 5. ಅಗ್ರಹಾರ ಗ್ರಾಮದಲ್ಲಿ ವಾಸವಾಗಿರುವ. ಅಗ್ರಹಾರ ಬಡಾವಣೆಯಲ್ಲಿ ಶ್ರೀ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ. ಜೈ ಕರ್ನಾಟಕ ಗೌರವಾಧ್ಯಕ್ಷರಾದ ಸಮಾಜಸೇವಕರಾದ ಕಾಂಗ್ರೆಸ್ ಮುಖಂಡರಾದ ಎನ್ ನರಸಿಂಹಮೂರ್ತಿ ಅವರಿಗೆ ಇಂದು ಹುಟ್ಟು ಹಬ್ಬದ…

ಜಿಲ್ಲಾ ಮಟ್ಟದ ಟೇಕ್ವಾಂಡೋ ಓಪನ್ ಚಾಂಪಿಯನ್ ಶಿಪ್ ಪಂದ್ಯಾವಳಿ :

. ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಜಕ್ಕೂರಿನ ಡಾ.ಬಿ ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಮಾಜ್ ಟೇಕ್ವಾಂಡೋ ಅಕಾಡೆಮಿ ವತಿಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಜಿಲ್ಲಾ ಮಟ್ಟದ 2 ದಿನಗಳ ಟೇಕ್ವಾಂಡೋ ಓಪನ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ…

ಎಲ್ಲಾದರೂ ಇರು ಎಂತಾದರು ಇರು – ಎಂದೆಂದಿಗೂ ನೀ ಕನ್ನಡವಾಗಿರು ಕುವೆಂಪು ಹುಟ್ಟುಹಬ್ಬದ ಸಂಭ್ರಮದಲ್ಲಿ ವಿದ್ಯಾರ್ಥಿಗಳ ವಿಚಾರಸಂಕಿರಣ ಬಸವೇಶ್ವರ ವಾಣಿಜ್ಯ ಕಲಾವಿಜ್ಞಾನ ಮಹಾವಿದ್ಯಾಲಯ ರಾಜಾಜಿನಗರ

ದಿನಾಂಕ 29- 12- 2023ರ ಶುಕ್ರವಾರದಂದು 11-30 ಗಂಟೆಗೆನಡೆದ 120ನೇ ಕುವೆಂಪು ಹುಟ್ಟುಹಬ್ಬದ ನೆನಪಿನಲ್ಲಿ ವಿಶ್ವಮಾನವ ದಿನಾಚರಣೆಯಲ್ಲಿ ನಾಲ್ಕು ಗೋಷ್ಠಿಗಳನ್ನು ಏರ್ಪ ಡಿಸಿದ್ದು ಮೊದಲ ಗೋಷ್ಠಿಯಲ್ಲಿ ಡಾ. ಬೆ. ಗೊ ರಮೇಶ – ಹಿರಿಯ ಸಾಹಿತಿಗಳು “ಕುವೆಂಪುರವರ ಸಮಗ್ರಕಾವ್ಯ” ಪ್ರಬಂಧ ಮಂಡಿಸಿದರು.…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.