Month: January 2024

ಬಂಗಾರಪೇಟೆ ತಾಲೂಕು ಮುಸ್ಲಿಂ ಗ್ರಾಜಿಯೆಟ್ಸ್ ಟ್ರಸ್ಟ್ ವತಿಯಿಂದ 19ನೇ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು

ಶಮ್ಸ್ ಶಾದಿ ಮಹಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್ ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಜೀವಮಾನದಲ್ಲೇ ವಿದ್ಯಾಭ್ಯಾಸ ಮಾಡುವ ಕಾಲಘಟ್ಟವು ಬಹು ಮುಖ್ಯವಾದದ್ದು ಆದ್ದರಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಅತ್ಯುನ್ನತವಾದ ಸ್ಥಾನವನ್ನು ಪಡೆಯಲು ವಿದ್ಯಾಭ್ಯಾಸವು ಅತಿಮುಖ್ಯ ನೀವು…

ಗುಜರಾತ್‌ನ ಸನಂದ್‌ನಲ್ಲಿ ತನ್ನ ಅತ್ಯಾಧುನಿಕ ಹೊಸ ಸೌಲಭ್ಯದಲ್ಲಿ ಉತ್ಪಾದನೆ ಪ್ರಾರಂಭಿಸಿದ ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ

~ ಹೊಸ ಅಸೆಂಬ್ಲಿ ಲೈನ್‌ನಲ್ಲಿ ತಯಾರಾದ ಮೊದಲ ಕಾರಿನ ಅನಾವರಣ ~ ಬೆಂಗಳೂರು, ಜನವರಿ 14, 2024: ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್ (ಟಿಪಿಐಎಂ), ಭಾರತದ ಪ್ರಮುಖ ಆಟೋಮೊಬೈಲ್ ಕಂಪನಿಯಾದ ಟಾಟಾ ಮೋಟಾರ್ಸ್‌ನ ಅಂಗಸಂಸ್ಥೆಯಾಗಿದ್ದು, ಗುಜರಾತ್‌ನ ಸನಂದ್‌ನಲ್ಲಿರುವ ತನ್ನ ಹೊಸ…

ಮಕರ ಸಂಕ್ರಾಂತಿಯ ಮಹತ್ವ !

ಮಕರ ಸಂಕ್ರಾಂತಿಯ ದಿನದಂದು ಪಂಚಾಂಗದ ನಿರಯನ ಪದ್ಧತಿಗನುಸಾರ ಸೂರ್ಯನ ಉತ್ತರಾಯಣ ಪ್ರಾರಂಭವಾಗುತ್ತದೆ. ‘ಮಕರ ಸಂಕ್ರಾಂತಿ’ ಹಬ್ಬವು ತಿಥಿವಾಚಕವಾಗಿರದೇ ಅಯನ-ವಾಚಕವಾಗಿದೆ. ಈ ದಿನ ಸೂರ್ಯನ ನಿರಯನ ಮಕರ ರಾಶಿಯಲ್ಲಿ ಸಂಕ್ರಮಣವಾಗುತ್ತದೆ. ಇದರೊಂದಿಗೆ ಸಂಕ್ರಾಂತಿಯನ್ನು ದೇವತೆ ಎಂದು ನಂಬಲಾಗಿದೆ. ಸಂಕ್ರಾಂತಿಯು ಸಂಕರಾಸುರನೆಂಬ ದೈತ್ಯನನ್ನು ವಧಿಸಿದ್ದಳು…

ಮತ ಸಾಕ್ಷರತೆ ಯುವ ಸಮುದಾಯಕ್ಕೊಂದು ವರ – ಡಾ. ಶೀಲಾದೇವಿ ಎಸ್ ಮಳೀಮಠ ಪ್ರಾಂಶುಪಾಲರು

ಬಸವೇಶ್ವರ ವಾಣಿಜ್ಯಕಲಾ ವಿಜ್ಞಾನ ಮಹಾವಿದ್ಯಾಲಯರಾಜಾಜಿನಗರದ ಮತದಾನ ಸಾಕ್ಷರತಾ ಸಂಘವು ದಿನಾಂಕ 12- 1, 2024 ರ ಶುಕ್ರವಾರ 1-00 ಗಂಟೆಗೆ ರಾಜಾಜಿನಗರದ ಬಿಬಿಎಂಪಿ ತಂಡದ ಸಹಯೋಗದೊಂದಿಗೆ ನಮ್ಮ ಇಎಲ್ ಸಿ ವಿದ್ಯಾರ್ಥಿಗಳಿಗೆ ಇವಿಎಂ ಹಾಗೂ ವಿ ವಿ ಪ್ಯಾಟ್ ನ ಪ್ರಾತ್ಯಕ್ಷಿಕೆಯನ್ನು…

(ಜಗದ ಯುವಕ ಯುವತಿಯರ ಹೃದಯ ಮಿಡಿತ ಯುವಜನಾಂಗದ ಐಕಾನ್, ಯುವಬಾಳಿನ ಉತ್ಸಹಾದ ಕಡಲು, ಪ್ರೀತಿ – ಸ್ನೇಹದ ಸೇತುವೆ ಸ್ವಾಮಿ ವಿವೇಕಾನಂದರ ಜಯಂತಿ ಜನವರಿ ೧೨ ರಂದು ಇದ್ದು; ಅವರ ಹೆಸರಿನಲ್ಲಿ ರಾಷ್ಟ್ರೀಯ ಯುವ ದಿನೋತ್ಸವವನ್ನು ಆಚರಿಸುತ್ತಿರುವುದರ ಸ್ಮರಣಾರ್ಥ ಅವರ ವಿದ್ಯುತ್ ವಾಣಿ – ನುಡಿಗಳಾಧಾರಿತ ಒಂದು ಪ್ರೇರಣಾದಾಯಿ ಲೇಖನ)

ಹಾದಿ ತಪ್ಪುತ್ತಿರುವ ಹರೆಯದ ಯುವಬಾಳಿಗೆ ವಿವೇಕಾನಂದರ ವಿದ್ಯುತ್ ವಾಣಿಗಳು ದಾರಿ ದೀಪವಿದ್ದಂತೆ, ವಜ್ರದ ಹೊಳಪಿದಂತೆ ಹದಿಹರೆಯದ ಮದಗಜಗಳ ಮದವಡಗಿಸಲು ವೀವೇಕಾಮೃತ ವಾಣಿಯೇ ಮದ್ದುವಿವೇಕ ನುಡಿಯೇ ಮುದ್ದು* ಎಲ್ಲಿ ಮಾಯವಾಯ್ತು? ಏನಾಯ್ತು ? ಆ ಯುವಕರ ದೇಶಪ್ರೇಮ, ಆ ಯುವತಿಯರ ನಾಡ ಭಕ್ತಿ,…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.