Month: April 2024

ಮತದಾನ ಪ್ರಜಾಪ್ರಭುತ್ವದ ಬಹುದೊಡ್ಡ ಹಬ್ಬ ಎಲ್ಲರೂ ಪಾಲ್ಗೊಳ್ಳಿ : ತುಷಾರ್ ಗಿರಿನಾಥ್

ಯಲಹಂಕ : ಮತದಾನ ಪ್ರಜಾಪ್ರಭುತ್ವದ ಬಹುದೊಡ್ಡ ಹಬ್ಬ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತದಾರರಿಗೆ ಕಿವಿಮಾತು ಹೇಳಿದರು. ಬೆಂ. ಜಿಲ್ಲಾ, ಯಲಹಂಕ ತಾಲ್ಲೂಕು ಮತ್ತು ಬೆ.ಉತ್ತರ ತಾಲ್ಲೂಕು ಸ್ವೀಪ್ ಸಮಿತಿ, ಶೇಷಾದ್ರಿಪುರಂ ಪ್ರಥಮದರ್ಜೆ ಕಾಲೇಜು…

“ಸ್ನೇಹ ಸಮ್ಮಿಲನ”ಬೀದರ್ ಜಿಲ್ಲೆ

ಯಲಹಂಕ ಸುದ್ದಿ. ಬೀದರ್ ಜಿಲ್ಲೆಯ ಬೆಂಗಳೂರು ನಲ್ಲಿ ನೆಲೆಸಿದ ಬದುಗಳು. ಸ್ನೇಹ ಸಮ್ಮಿಲನಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಗವಂತ ಖೂಬಾ ಅವರು ಆಗಮಿಸಿದರು,ಅತಿಥಿಗಳಾಗಿ ವೀರ ಸಮರ್ಥ, ಜಯಂತಕು ಮಾರ, ರವಿ ಚಂದನ ಕೆರೆ, ರಾಜಕುಮಾರ ರಾಜಾಪುರ , ರಾಜಶೇಖರ ಕಮ್ಮಾ ವೀರಶೆಟ್ಟಿ…

ಸಂವಿಧಾನದ ಉಳಿವಿಗಾಗಿ ಕಾಂಗ್ರೆಸ್ ಬೆಂಬಲಿಸಿ : ದಲಿತ ಸಂಘಟನೆಗಳಿಗೆ ವಿ.ನಾಗರಾಜ್ ಸಲಹೆ

ಯಲಹಂಕ : ಬಾಬಾ ಸಾಹೇಬ್ ಅಂಬೇಡ್ಕರ್ ರವರು ಬರೆದಿರುವ ನಮ್ಮ ದೇಶದ ಸಂವಿಧಾನ ದಲಿತರು, ಹಿಂದುಳಿದವರು, ಅಲ್ಪ ಸಂಖ್ಯಾತರು ಮತ್ತು ತುಳಿತಕ್ಕೊಳ ಗಾದ ನಿಮ್ನ ಸಮುದಾಯಗಳ ಪಾಲಿಗೆ ಪವಿತ್ರ ಗ್ರಂಥವಾಗಿದ್ದು, ಅದರ ಉಳಿವಿಗಾಗಿ ದಲಿತರು, ಹಿಂದುಳಿದ ಸಮುದಾಯದ ಜನತೆ ಕಾಂಗ್ರೆಸ್ ಪಕ್ಷವನ್ನು…

ಕಾಲ ಮತ್ತು ಪರಿಸ್ಥಿತಿಗಳು ಬದಲಾಗುತ್ತಲೇ ಇರುತ್ತವೆ…

ಇಂದು ನೀವು ಶಕ್ತಿಯುತವಾಗಿರಬಹುದು ನೆನಪಿಡಿ ಕಾಲ ನಿನಗಿಂತಲೂ ಹೆಚ್ಚು ಶಕ್ತಿಶಾಲಿ. ಹಾಗಾಗಿ ಜೀವನದಲ್ಲಿ ಯಾರನ್ನು ಯಾರ ಭಾವನೆಗಳನ್ನು ಹೀಯಳಿಸಿ ಜರಿದು ಮನ ನೋಯಿಸಬೇಡಿ …. ಇಂದು ನೀವು ಶಕ್ತಿಯುತವಾಗಿರಬಹುದು ನೆನಪಿಡಿ ಕಾಲ ನಿನಗಿಂತಲೂ ಹೆಚ್ಚು ಶಕ್ತಿಶಾಲಿ. ಒಂದು ಮರ ಕೋಟ್ಯಾಂತರ ಬೆಂಕಿಕಡ್ಡಿ…

ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ : ಅಮರಯ್ಯ

ಯಲಹಂಕ ಸುದ್ದಿ. ಇಂದು ರಾಜಾನುಕುಂಟೆ ಗ್ರಾಮ ಪಂಚಾಯತಿ ಮುಂಬಾಗದಲ್ಲಿ ಯಲಹಂಕ ತಾಲ್ಲೂಕು ‌ಪಂಚಾಯಿತಿ ಸಹಾಯಕ ನಿರ್ದೇಶಕರಾದ ಶ್ರೀ ‌ಅಮರಯ್ಯ ರವರ ಅಧ್ಯಕ್ಷತೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮತದಾನ ಜಾಗೃತಿ ಮೂಡಿಸಿ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ…

ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ : ಅಮರಯ್ಯ

ಇಂದು ರಾಜಾನುಕುಂಟೆ ಗ್ರಾಮ ಪಂಚಾಯತಿ ಮುಂಬಾಗದಲ್ಲಿ ಯಲಹಂಕ ತಾಲ್ಲೂಕು ‌ಪಂಚಾಯಿತಿ ಸಹಾಯಕ ನಿರ್ದೇಶಕರಾದ ಶ್ರೀ ‌ಅಮರಯ್ಯ ರವರ ಅಧ್ಯಕ್ಷತೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮತದಾನ ಜಾಗೃತಿ ಮೂಡಿಸಿ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.