Month: April 2024

ಎಸ್ ಆರ್ ವಿಶ್ವನಾಥ್, ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ :

ಯಲಹಂಕ : ಯಲಹಂಕ ಕ್ಷೇತ್ರದ ಮೈಲಪ್ಪನಹಳ್ಳಿ ಸಮೀಪವಿರುವ ಕೇಸರಿವನದಲ್ಲಿ ಭಾನುವಾರ ಏರ್ಪಡಿಸಿದ್ದ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ರವರೊಂದಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪಾಲ್ಗೊಂಡು, ತಮ್ಮ ಗೆಲುವಿಗೆ ಶ್ರಮಿಸುವಂತೆ ಬಿಜೆಪಿ…

ವಿಕಲ ಚೇತನರಿಂದ ಮತದಾನ ಜಾಗೃತಿ :

ಏಪ್ರಿಲ್ 26ರಂದು ನಡೆಯಲಿರುವ‌ ಲೋಕಸಭಾ ಚುನಾವಣೆಯ ಮತದಾನದ ದಿನದಂದು ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವ ದಿಸೆಯಲ್ಲಿ ಶೇಕಡಾ 100% ರಷ್ಟು ಮತದಾನ ಮಾಡಬೇಕೆಂದು ನಾಗರಿಕರಲ್ಲಿ ಮನವಿ ಮಾಡಿದ ಅವರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ…

ಗೀತಗಾಯನದ ಮೂಲಕ ಮತದಾನದ ಹಕ್ಕು ಚಲಾವಣೆಗೆ ಕರೆ – ಬಸವೇಶ್ವರ ವಾಣಿಜ್ಯಕಲಾ ವಿಜ್ಞಾನ ಮಹಾವಿದ್ಯಾಲಯರಾಜಾಜಿನಗರ ಇಎಲ್ ಸಿ ಘಟಕದ ವಿಶೇಷತೆ

ದಿನಾಂಕ 5- 4 – 2024ರ ಶುಕ್ರವಾರ ಇಎಲ್ ಸಿ ಘಟಕವು ಎನ್ಎಸ್ಎಸ್ ಸಹಯೋಗದಲ್ಲಿ ಗೀತಗಾಯನದ ಮೂಲಕ ಯುವ ಮತದಾರರಿಗೆ ಮತದಾನದ ಹಕ್ಕನ್ನು ಏಪ್ರಿಲ್ 26ರಂದು ಮಾಡಲೇ ಬೇಕೆಂದು ಕರೆ ನೀಡಲಾಯ್ತು – ವರ್ಲ್ಡ್ ಮ್ಯೂಸಿಕ್ ಕನ್ಸರ್ವೆಟರ – ಮಲ್ಲೇಶ್ವರ ಇವರ…

ಅವಶ್ಯಕತೆಗಿಂತ ಅಧಿಕವಾಗಿ ಪ್ರಾಮಾಣಿಕತೆ ತೋರುವ ಅವಶ್ಯಕತೆಯಿಲ್ಲ.

. ಅತಿಯಾಗಿ ಪ್ರಾಮಾಣಿಕರಾಗಿರುವುದು ಆರೋಗ್ಯಕರವಲ್ಲ. ಏಕೆಂದರೆ…ಅಂಕುಡೊಂಕಾಗಿರುವ ಮರಗಳನ್ನು ಬಿಟ್ಟು ನೇರವಾಗಿರುವ ಮರಗಳನ್ನೇ ಮೊದಲು ಕಡಿಯುತ್ತಾರೆ.

ಆಕರ್ಷಕ ರಂಗೋಲಿ ಮೂಲಕ ಮತದಾನ ಜಾಗೃತಿ :

ಜಿಲ್ಲಾ, ತಾಲ್ಲೂಕು ಸ್ವೀಪ್(SVEEP)ಸಮಿತಿಯಿಂದ ಕಾರ್ಯಕ್ರಮ ಆಯೋಜನೆ  : ಯಲಹಂಕ : ಏಪ್ರಿಲ್ 26 ಮತ್ತು ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಬೆಂಗಳೂರು ನಗರ ಜಿಲ್ಲಾಡಳಿತ, ಯಲಹಂಕ ತಾಲ್ಲೂಕು ಆಡಳಿತ,…

ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರಿಗೆ ಮತದಾನ ಮಾಡಬೇಕೆಂಬ ಜಾಗೃತಿ ಕಾರ್ಯಕ್ರಮ – ಇ ಎಲ್ ಸಿ ಬಸವೇಶ್ವರ ವಾಣಿಜ್ಯಕಲಾ ವಿಜ್ಞಾನ ಮಹಾವಿದ್ಯಾಲಯ ರಾಜಾಜಿನಗರದ ವಿಶೇಷ AC ಚಟುವಟಿಕೆ

: ದಿನಾಂಕ 3-4- 2004 ರ ಬುಧವಾರ 12-00 ಗಂಟೆಗೆ ಬಸವೇಶ್ವರ ವಾಣಿಜ್ಯಕಲಾ ವಿಜ್ಞಾನ ಮಹಾವಿದ್ಯಾಲಯ ರಾಜಾಜಿನಗರದ ಇಎಲ್ ಸಿ ಘಟಕವು ಬೋಧಕ ಬೋಧಕೇತರ ಸಿಬ್ಬಂದಿವರ್ಗದವರಿಗೆ ಮತದಾನದಂದು ಮತಚಲಾಯಿಸಬೇಕೆಂದು ಜಾಗೃತಿ ಮೂಡಿಸುವ ಕಾರ್ಯಕ್ರಮ ಯಶಸ್ವಿಯಾಯ್ತು ಸಂಚಾಲಕರಾದ ಕು. ನಿಖಿತಾ ಜಾಗೃತಿಯನ್ನು ಕುರಿತು…

ಪದ್ಮಭೂಷಣ ಕರ್ನಾಟಕ ರತ್ನ ತ್ರಿವಿಧ ದಾಸೋಹಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ 117 ನೇ ಜನುಮ ದಿನಾಚರಣೆ.

ಬೆಂಗಳೂರು ಯಲಹಂಕ      ವೀರಶೈವ ಲಿಂಗಾಯತ ಸಂರಕ್ಷಣಾ ಸಮಿತಿ (ರಿ.) ಬಾಗಲೂರು ಮುಖ್ಯ ರಸ್ತೆ ಬೆಂಗಳೂರು 560063 ವತಿಯಿಂದಪದ್ಮಭೂಷಣ ಕರ್ನಾಟಕ ರತ್ನ ತ್ರಿವಿಧ ದಾಸೋಹಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ 117 ನೇ ಜನುಮ ದಿನಾಚರಣೆ ದಿನಾಂಕ 01/04/2024 ರಂದು ಮಾಡಲಾಯಿತು.ಶಿವಶರಣೆ…