Month: April 2024

ಥಮ್ಸ್ ಅಪ್‌ನ “ಸಾಫ್ಟ್ ಕ್ಯಾ ಜಾನೆ ತೂಫಾನ್ ಕಾ ಸ್ವಾದ್” (ಸಾಫ್ಟ್ ಗೆ ಏನು ಗೊತ್ತು ತೂಫಾನ್ ನ ರುಚಿ) ಅಭಿಯಾನವು ಕಿಚ್ಚ ಸುದೀಪ್ ಭಾಗವಹಿಸುವಿಕೆಯ ಮೂಲಕ ತೂಫಾನ್ ಅನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ

ಟಿವಿಸಿಯ ಲಿಂಕ್: https://bit.ly/SoftNahiToofan ಕೋಕಾ-ಕೋಲಾ ಕಂಪನಿ ಅಧೀನದ ಸ್ವದೇಶಿ ಪಾನೀಯವಾಗಿರುವ ಥಮ್ಸ್ ಅಪ್ ಇದೀಗ ಕನ್ನಡದ ಪ್ರತಿಭಾವಂತ ನಟ ಮತ್ತು ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಅವರನ್ನು ಒಳಗೊಂಡ “ಸಾಫ್ಟ್ ಕ್ಯಾ ಜಾನೆ ತೂಫಾನ್ ಕಾ ಸ್ವಾದ್”(ಸಾಫ್ಟ್ ಗೆ ಏನು…

ವಿದ್ಯಾರ್ಥಿಗಳಿಗೆ ಪೋಲಿಂಗ್ ಸ್ಟೇಷನ್ – ಪೋಲಿಂಗ್ ಪ್ರಕ್ರಿಯೆ ಯ ಸಂವಾದ – ಬಸವೇಶ್ವರ ವಾಣಿಜ್ಯಕಲಾ ವಿಜ್ಞಾನ ಮಹಾವಿದ್ಯಾಲಯ ರಾಜಾಜಿನಗರ – ಇ ಎಲ್ ಸಿ ಘಟಕದ ಚಟುವಟಿಕೆ 

ದಿನಾಂಕ 1-4 -2024 ಸೋಮವಾರ 11.00 ಗಂಟೆಗೆ ಪ್ರಜಾಪ್ರಭುತ್ವಕೊಠಡಿಯಲ್ಲಿ ನೋಂದಣಿ ಮಾಡಿಸಿದ ವಿದ್ಯಾರ್ಥಿಗಳಿಗೆ ಪೋಲಿಂಗ್ ಪ್ರಕ್ರಿಯೆಯ ಬಗ್ಗೆ ಸಂವಾದ ಕಾರ್ಯಕ್ರಮವನ್ನು ಇಎಲ್ ಸಿ ಘಟಕದ ಕಾರ್ಯಕ್ರಮ – ಸಂಯೋಜಕರಾದ ಕುನಿಖಿತ ಅವರು ಯುವ ಮತದಾರರಿಗೂ ಪೋಲಿಂಗ್ ಬಗ್ಗೆ ಏಕೆ ತಿಳಿದಿರಬೇಕೆಂದು ನಂವಾದ…

ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕಿನಾದ್ಯಂತ ಮತದಾನದ ಬಗ್ಗೆ ಅರಿವು, ಜಾಗೃತಿ: ಇ.ಓ ಮುನಿರಾಜ

ವರದಿ -ಸದಾನಂದ ಶಿಡ್ಲಘಟ್ಟ:- ತಾಲ್ಲೂಕಿನಲ್ಲಿ ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕಿನಾದ್ಯಂತ 2024 ರ ಲೋಕಸಭೆಯ ಚುನಾವಣೆಯಲ್ಲಿ ಮತದಾನ ಮಾಡುವ ಬಗ್ಗೆ ರಂಗೋಲಿ ಸ್ಪರ್ಧೆ ಹಾಗೂ ಜಾಥಾ ಮಾಡುವ ಮೂಲಕ ಸಾರ್ವಜನಿಕರಿಗೆ ಚುನಾವಣೆ ಮತದಾನದ ಬಗ್ಗೆ ಹರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .…

ಬೆಂಗಳೂರು ನಗರದ ಬೆಳವಣಿಗೆಗೆ ಕಾಂಗ್ರೆಸ್ ಕೊಡುಗೆ ಸ್ಮರಣೀಯ : ಬಿ.ಕೆ.ಹರಿಪ್ರಸಾದ್

ಬೆಂ. ಉತ್ತರ ಕ್ಷೇತ್ರ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ : ಹೆಬ್ಬಾಳ : ಸಿಲ್ಕ್ ಸಿಟಿ ಖ್ಯಾತಿಯಿಂದ ಆರಂಭಗೊಂಡು ಸಿಲಿಕಾನ್ ಸಿಟಿ ಖ್ಯಾತಿಯವರೆಗೆ ಜಾಗತಿಕ ಮಟ್ಟದಲ್ಲಿ ಬೆಳೆದು ನಿಂತಿರುವ ಬೆಂಗಳೂರು ನಗರಕ್ಕೆ ಕಾಂಗ್ರೆಸ್ ಕೊಡುಗೆ ಸ್ಮರಣೀಯವಾದುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.