Month: May 2024

ಕೋಡಗಲಹಟ್ಟಿ ಗ್ರಾಮದಲ್ಲಿ ಗ್ರಾಮದೇವತೆಗಳ ಜಾತ್ರಾ ಮಹೋತ್ಸವ :

ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಕೋಡಗಲಹಟ್ಟಿ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀರಾಮಾಂಜ ನೇಯ, ಓಂ ಶಕ್ತಿ, ಮಾರ್ಗದಾಂಬ, ಅಣ್ಣಮ್ಮ, ಮುತ್ಯಾಲಮ್ಮ, ಸಪಲಮ್ಮ, ಚೌಡೇಶ್ವರಿದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ಜಾತ್ರೆಯ ಪ್ರಯುಕ್ತ ಸೋಮವಾರ ಮತ್ತು ಮಂಗಳವಾರ ದೀಪಾರತಿ, ವಿಶೇಷ ಪೂಜೆ, ಮೆರವಣಿಗೆ ಸೇರಿದಂತೆ…

ವಿಧಾನ ಪರಿಷತ್ ಚುನಾವಣೆ : ಬ್ಯಾಟರಾಯನಪುರ ಕ್ಷೇತ್ರದಲ್ಲಿ ಅ.ದೇವೇಗೌಡ ಮತಯಾಚನೆ

ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಕೋಗಿಲು ವಾರ್ಡ್ ನ‌ಲ್ಲಿಬುಧವಾರ ಸಂಜೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅ.ದೇವೇಗೌಡ ಮತ ಯಾಚನೆ ನಡೆಸಿದರು. ನಂತರ ಮಾತನಾಡಿದ ಅವರು ‘ಕಳೆದ ಆರು ವರ್ಷಗಳಲ್ಲಿ ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್…

ಲಾಭದ ಜೊತೆಗೆ ಸಾಮಾಜಿಕ ಕಳಕಳಿಯೂ ಉದ್ಯಮದ ಭಾಗವಾಗಬೇಕು :  ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ಬ್ಯಾಟರಾಯನಪುರ : ನಗರದ ಬ್ಯಾಟರಾಯನಪು ರದಲ್ಲಿ ನಿರ್ಮಿಸ ಲಾಗಿದ್ದ ಸೂರ್ಯ ಹೈಟ್ಸ್ ನೂತನ ಕಟ್ಟಡವನ್ನು ಸಿರಿಗೆರೆಯ ತರಳ ಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಚಾರ್ಯ ಸ್ವಾಮೀಜಿಗಳು ಭಾನುವಾರ ಉದ್ಘಾಟಿಸಿದರು. ನಂತರ ಅವರು ಮಾತನಾಡಿ ಸೂರ್ಯ ಡೆವಲಪರ್ಸ್ ನ ವ್ಯವಸ್ಥಾಪಕ ನಿರ್ದೇಶಕ ವಿಶ್ವನಾಥ್…

ಹಿಂದೂ ಸಂಸ್ಕೃತಿ, ಉಪನಿಷತ್ತುಗಳ ಪುನರುಜ್ಜೀವನಕ್ಕೆ ಶಂಕರಾಚಾರ್ಯರ ಕೊಡುಗೆ ಸ್ಮರಣೀಯ : ವಿದ್ವಾನ್ ಶಶಿಧರ ಶಾಸ್ತ್ರಿ

ಯಲಹಂಕ : ಹಿಂದೂ ಸಂಸ್ಕೃತಿ, ಭಾರತೀಯ ಉಪನಿಷತ್ತುಗಳ  ಪುನರುಜ್ಜೀವನಕ್ಕೆ ಆದಿ ಶಂಕರಾ ಚಾರ್ಯರ ಕೊಡುಗೆ ಸ್ಮರಣೀಯ ವಾದುದು ಎಂದು ವಿದ್ವಾನ್ ಶಶಿಧರ ಶಾಸ್ಯ್ರಿ ಅಭಿಪ್ರಾಯಪಟ್ಟರು. ಯಲಹಂಕ ತಾಲ್ಲೂಕು ಬ್ರಾಹ್ಮಣ ಸಂಘ ಮತ್ತು ಗಾಯತ್ರಿ ಮಂದಿರ ಇವರ ಸಹಯೋಗದೊಂದಿಗೆ ಯಲಹಂಕದ ಬಜಾರ್ ರಸ್ತೆಯ…

ವೀರಶೈವ ವೇದಿಕೆ ವತಿಯಿಂದ ವಿಜೃಂಭಣೆಯ ಬಸವ ಜಯಂತಿ ಆಚರಣೆ :

ಬ್ಯಾಟರಾಯನಪುರ : ಕ್ಷೇತ್ರದ ದಾಸರಹಳ್ಳಿಯ ಭುವನೇಶ್ವರಿ ನಗರದ ಭುವನೇಶ್ವರಿ ಪಾರ್ಕ್ ಬಳಿ ವೀರಶೈವ ವೇದಿಕೆಯ ವತಿಯಿಂದ ಶುಕ್ರವಾರ ಬಸವ ಜಯಂತಿ ಆಚರಿಸಲಾಯಿತು. ಬಸವ ಜಯಂತಿ ಪ್ರಯುಕ್ತ ಸಾರ್ವಜನಿಕ ರಿಗೆ ಪಾನಕ, ಕೋಸಂಬರಿ ವಿತರಿಸಿದರು. ಇದೇ ಸಂದರ್ಭದಲ್ಲಿ ವೀರಶೈವ ವೇದಿಕೆಯ ಅಧ್ಯಕ್ಷ ಜಿ.ಪಿ.ದಯಾನಂದ್,…

ತಾಯಂದಿರ ದಿನಾಚರಣೆಯನ್ನು ಆಚರಿಸಿದ ಆಕ್ಸಫರ್ಡ್ ಶಾಲೆ ಕಾಲೇಜು

ದಿನಾಂಕ 9-05.2024 ರಂದು ಯಲಂಕ ಕೋಗಿಲು ರಸ್ತೆ ಶ್ರೀನಿವಾಸಪುರದಲ್ಲಿರುವ ಆಕ್ಸಫರ್ಡ್ ಶಾಲಾ ಕಾಲೇಜು ವಿಶ್ವ ತಾಯಂದಿರ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಅಂದು ಶಾಲಾ ವಿದ್ಯಾರ್ಥಿಗಳ ತಾಯಂದಿರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಶಾಲಾ ವತಿಯಿಂದ ತಾಯಂದಿರಿಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ತಾಯಂದಿರಿಗೆ…

ಪಬ್ಲಿಕ  ಪವರ್.                     ಬಸವ ಜಯಂತಿ ಹಬ್ಬದ ಶುಭಾಶಯಗಳು    ಹಾಗೂ      ಜ್ಞಾನವನ್ನು ಹೆಚ್ಚಿಸುವ ಅಕ್ಷಯ  ತೃತಿ

ಜ್ಞಾನವನ್ನು ಹೆಚ್ಚಿಸುವ ಅಕ್ಷಯ ತೃತೀಯ ಅಕ್ಷಯ ತೃತೀಯ ಎಂದಾಕ್ಷಣ ನಮ್ಮ ಈಗಿನ ಜನರಲ್ಲಿ ಬರುವುದು ಬಂಗಾರ ಬೆಳ್ಳಿಯನ್ನು ಖರೀದಿ ಮಾಡಬೇಕು ಅನ್ನುವುದು. ಅಕ್ಷಯ ತೃತೀಯ ಬಹಳ ಪವಿತ್ರವಾದ ದಿನ ಈ ದಿನದಲ್ಲಿ ನಾವು ಯಾವುದೇ ಕೆಲಸವನ್ನು ಪಂಚಾಂಗ ದಿನ, ಗಳಿಗೆ ನೋಡದೆ…