ಪರಸ್ಪರ ನಿರಪೇಕ್ಷ ಪ್ರೀತಿ, ಕಾಳಜಿ, ಜವಾಬ್ದಾರಿ ಹಾಗೂ ಸಹೋದರ – ಸಹೋದರಿಯ ಉತ್ತಮ ಸಂಬಂಧವನ್ನು ನಿರ್ಮಾಣ ಮಾಡುವ ರಕ್ಷಾ ಬಂಧನ ಹಬ್ಬ !
ರಕ್ಷಾಬಂಧನದ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ ಸನಾತನ ಧರ್ಮದಲ್ಲಿ ರಕ್ಷಾಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. 2024 ರಲ್ಲಿ ರಕ್ಷಾಬಂಧನವನ್ನು ಸೋಮವಾರ, ಅಗಸ್ಟ್ 19 ರಂದು ಆಚರಿಸಲಾಗುವುದು. ಈ ದಿನ ಸಹೋದರಿಯರು ತಮ್ಮ ಸಹೋದರರಿಗೆ ಆರತಿ ಬೆಳಗಿ, ಪ್ರೀತಿಯ ಪ್ರತೀಕವೆಂದು…
ಶೃಂಗೇರಿ ಶಕ್ತಿ ಪೀಠದಲ್ಲಿ ವಸ್ತ್ರ ಸಂಹಿತೆ ಜಾರಿ; ಇನ್ನು ಸಾತ್ತ್ವಿಕ ಉಡುಪನ್ನೇ ಧರಿಸಿ ಹೋಗಬೇಕು !
ದಿನಾಂಕ : 16.8.2024 ಕರ್ನಾಟಕ ದೇವಸ್ಥಾನ ಮಹಾಸಂಘದ ಅಭಿಯಾನಕ್ಕೆ ಮತ್ತಷ್ಟು ಬಲ ! ಶೃಂಗೇರಿ ಶಾರದಾ ಪೀಠದಲ್ಲಿ ಈಗ ವಸ್ತ್ರ ಸಂಹಿತೆ ಜಾರಿಯಾಗಿದೆ. ಹಾಗಾಗಿ ದೇವಸ್ಥಾನಕ್ಕೆ ಬರುವವರು ಇನ್ನು ತುಂಡುಡುಗೆ ತೊಟ್ಟು ಬರುವಂತಿಲ್ಲ. ಆಗಸ್ಟ್ 15 ರಿಂದ ಈ ವಸ್ತ್ರ ಸಂಹಿತೆಯನ್ನು…
ಬ್ಯಾಟರಾಯನಪುರ ಕ್ಷೇತ್ರದಲ್ಲಿ ಹರ್ ಘರ್ ತಿರಂಗ ಪ್ರಚಾರ ಕಾರ್ಯ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ :
ಬ್ಯಾಟರಾಯನಪುರ : 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬ್ಯಾಟರಾಯನಪುರ ಕ್ಷೇತ್ರದ ಬೆಟ್ಟಹಲಸೂರು ಗ್ರಾ.ಪಂ. ವತಿಯಿಂದ ಏರ್ಪಡಿಸಿದ್ದ ಕಾರ್ಯ ಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದರು. ಇದೇ ವೇಳೆ ಬೆಟ್ಟಹಲಸೂರು ಮತ್ತು ಹುಣಸಮಾರನಹಳ್ಳಿ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ…
ಟೆಲಿಕಾಂ ಎಂಪ್ಲಾಯಿಸ್ ಅಂಡ್ ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ವತಿಯಿಂದ : ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ :
ನೆಲಮಂಗಲ : ಟೆಲಿಕಾಂ ಎಂಪ್ಲಾಯಿಸ್ ಅಂಡ್ ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ವತಿಯಿಂದ ನೆಲಮಂಗಲದ ಸರ್ಕಾರಿ ಶಾಲೆಯ 300ಕ್ಕೂ ಹೆಚ್ಚು ಮಕ್ಕಳಿಗೆ ಟ್ರಸ್ಟ್ ನ ಅಧ್ಯಕ್ಷ ಎನ್.ನರಸಿಂಹಮೂರ್ತಿ ಬುಧವಾರ ವಿತರಿಸಿದರು. ನಂತರ ಮಾತನಾಡಿದ ಅವರು ‘ಸರ್ಕಾರಿ ಶಾಲೆಯ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ…
8970469664website: www.mysmilecharitabletrust.orgಸಾಹಸಸಿಂಹ ಡಾ. ವಿಷ್ಣುವರ್ಧನ್ ರವರ ಸವಿ ನೆನಪಿನಲ್ಲಿ
ಯಲಹಂಕ ಸುದ್ದಿ ಯಲಹಂಕ ಶಾಸಕರಾದ ಮಾನ್ಯ ಶ್ರೀ ಎಸ್ ಆರ್ ವಿಶ್ವನಾಥ್ ಸರ್ ರವರ ಹುಟ್ಟುಹಬ್ಬದ ಪ್ರಯುಕ್ತ ಇವರ ಮತ್ತು ಡಾ. ವಾಣಿಶ್ರೀ ವಿಶ್ವನಾಥ್ ಮೇಡಂ ರವರ ಅಧ್ಯಕ್ಷತೆಯಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು. ಮೈ ಸ್ಮೈಲ್ ಚಾರಿಟಬಲ್ ಟ್ರಸ್ಟ್…
