ಹೆಚ್ಚಿನ ಜನ ಪಾಲ್ಗೊಂಡಾಗ ಗ್ರಾಮಸಭೆಗಳು ಯಶಸ್ವಿಯಾಗುತ್ತವೆ : ಎಸ್ ಆರ್ ವಿಶ್ವನಾಥ್
ಯಲಹಂಕ : ಗ್ರಾಮಾಡಳಿತ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ದೊರೆಯುವ ಸವಲತ್ತುಗಳು ಸೇರಿದಂತೆ ಪಂಚಾಯತ್ ರಾಜ್ ಇಲಾಖೆಯ ವಿವಿಧ ವಿಷಯಗಳ ಕುರಿತು ತಿಳಿದುಕೊಳ್ಳುವ ದಿಸೆಯಲ್ಲಿ ಜನತೆ ಗ್ರಾಮಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕ ಎಸ್ ಆರ್ ವಿಶ್ವನಾಥ್ ತಿಳಿಸಿದರು. ಸಿಂಗನಾಯಕನಹಳ್ಳಿ ಗ್ರಾ.ಪಂ.ವತಿಯಿಂದ…
