Month: September 2024

ಕೋಗಿಲು ಬಡಾವಣೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ :

ಬ್ಯಾಟರಾಯನಪುರ : ಜಕ್ಕೂರು ವಾರ್ಡ್ ನಂಬರ್ 5 ಕೋಗಿಲು ಬಡಾವಣೆಯಲ್ಲಿ ಗಣೇಶೋತ್ಸವ ವಿಜೃಂಭಣೆಯಿಂದ ನೆರವೇರಿತು. ಪರಿಸರ ಸ್ನೇಹಿ ಗಣೇಶನನ್ನು ವೆಂಕಟೇಶ್ ರವರ ನೇತೃತ್ವದಲ್ಲಿ ಪ್ರತಿಷ್ಠಾಪಿಸಿದ್ದು, ವಿಘ್ನ ವಿನಾಶಕ ಗಣಪನಿಗೆ ಶಾಸ್ತ್ರೋಕ್ತವಾದ ವಿಶೇಷ ಪೂಜೆ, ತೀರ್ಥ, ಪ್ರಸಾದ ವಿನಿಯೋಗ ಮುಂತಾದ ಧಾರ್ಮಿಕ ಕಾರ್ಯಗಳನ್ನು…

ಜಾವರ್ ಗ್ರೂಪ್ ಸಹಭಾಗಿತ್ವದಲ್ಲಿ ಬೆಂಗಳೂರಿನಲ್ಲಿ ಹೊಸ ಡೀಲರ್ ಶೋರೂಮ್ ಅನ್ನು ಉದ್ಘಾಟಿಸಿದ ಸ್ಟೀಲ್ ಕೇಸ್

ಶುಕ್ರವಾರ, 6ನೇ ಸೆಪ್ಟೆಂಬರ್ 2024, ಬೆಂಗಳೂರು, ಭಾರತ – ಕಾರ್ಯಸ್ಥಳ ವಿನ್ಯಾಸ ಮತ್ತು ನಾವೀನ್ಯತೆ ಕ್ಷೇತ್ರದಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಸ್ಟೀಲ್ ಕೇಸ್ ಕಂಪನಿ ಇಂದು ಬೆಂಗಳೂರಿನಲ್ಲಿ ತನ್ನ ಹೊಸ ಡೀಲರ್ ಶೋರೂಮ್ ವೀಸ್ಪೇಸ್‌ಝಿ ವರ್ಕ್‌ಪ್ಲೇಸ್ ಸೊಲ್ಯೂಷನ್ಸ್ ಅನ್ನು ಉದ್ಘಾಟಿಸಿದೆ. ದಕ್ಷಿಣ ಏಷ್ಯಾದಾದ್ಯಂತ…

ವಿದ್ಯಾನಗರ ಕ್ರಾಸ್ ನ ಎಟಿಎಂ ಬಡಾವಣೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ :

ವಿನಾಯಕ ಗೆಳೆಯರ ಬಳಗ, ಬಾಬು ಬಾಯ್ಸ್ ವತಿಯಿಂದ ಆಯೋಜನೆ : ಬ್ಯಾಟರಾಯನಪುರ : ಕ್ಷೇತ್ರದ ವಿದ್ಯಾನಗರ ಕ್ರಾಸ್ ಸಮೀಪದ ಎಟಿಎಂ ಬಡಾವಣೆಯಲ್ಲಿ ವಿನಾಯಕ ಗೆಳೆಯರ ಬಳಗ, ಬಾಬು ಬಾಯ್ಸ್ ವತಿಯಿಂದ ಆಯೋಜಿಸಿದ್ದ 7ನೇ ವರ್ಷದ ಗಣೇಶೋತ್ಸವ ವಿಜೃಂಭಣೆಯಿಂದ ನೆರವೇರಿತು. ಅತ್ಯಂತ ಬೃಹತ್…

ಕೆಪಿಸಿಸಿ ಶಿಕ್ಷಕರ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ :

ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ : ಬೆಂಗಳೂರು : ನಗರದ ಕೆಪಿಸಿಸಿ ಕಚೇರಿಯ ಸಭಾಂಗಣದಲ್ಲಿ ಕೆಪಿಸಿಸಿ ಶಿಕ್ಷಕರ ಘಟಕದ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ಕೆಪಿಸಿಸಿ ಶಿಕ್ಷಕರ…

ರಾಜಾನುಕುಂಟೆ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯಕ್ಕೆ ಬ್ರಿಟಿಷ್ ಕೌನ್ಸಿಲ್ ನಿಯೋಗ ಭೇಟಿ :

ಯಲಹಂಕ : ಅತ್ಯಾಧುನಿಕ ಸೌಲಭ್ಯಗಳು, ವ್ಯವಸ್ಥಿತ ಕಾರ್ಯನಿರ್ವಹಣೆಯ ಮೂಲಕ ಬೆಂ.ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಶಂಸೆಗೆ ಪಾತ್ರವಾಗಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ರಾಜಾನುಕುಂಟೆ ಗ್ರಾಮ ಪಂಚಾಯಿತಿಯ ಡಿಜಿಟಲ್‌ ಗ್ರಂಥಾಲಯಕ್ಕೆ ಬ್ರಿಟಿಷ್‌ ಡೆಪ್ಯುಟಿ ಹೈಕಮಿಷನರ್(ಕರ್ನಾಟಕ & ಕೇರಳ)ಚಂದ್ರಶೇಖರ್ ಅಯ್ಯರ್, ಡೆಪ್ಯುಟಿ ಹೆಡ್ ಆಫ್ ಮಿಷನ್ ಬ್ರಿಟಿಷ್…

ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ದಿನಾಂಕ: 10-09-2023 ರಂದು ಸ್ವಚ್ಚತಾ ಕಾರ್ಯ ಕೈಗೊಂಡಿರುವ ಹಿನ್ನಲೆ ಗಣೇಶಮೂರ್ತಿ ವಿಸರ್ಜನೆಗೆ ನಿರ್ಬಂಧದ ಕುರಿತು:

ಯಡಿಯೂರು ಕೆರೆಯ ವಿಸರ್ಜನಾ ಕೊಳ(ಕಲ್ಯಾಣಿ)ಯಲ್ಲಿ ದಿನಾಂಕ: 10-09-2023 ರಂದು ಸ್ವಚ್ಚತಾ ಕಾರ್ಯ ಕೈಗೊಂಡಿರುವ ಹಿನ್ನಲೆ ಗಣೇಶಮೂರ್ತಿ ವಿಸರ್ಜನೆಗೆ ನಿರ್ಬಂಧ ಇರುತ್ತದೆ. ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ ವಾರ್ಡ್ ಸಂಖ್ಯೆ 188 ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆಯನ್ನು ಪ್ರತಿ ವರ್ಷದಂತೆ ಈ…