ಶ್ರಾದ್ಧವನ್ನು ಮಾಡುವಾಗ ತೊಂದರೆಗಳು ಬಂದರೆ ಅವುಗಳನ್ನು ಹೇಗೆ ಪರಿಹಾರ ಮಾಡಬೇಕು ?
ಪಿತೃಪಕ್ಷದ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ ‘ಇಂತಹ ಒಂದು ಕಾರಣಕ್ಕಾಗಿ ಶ್ರಾದ್ಧವನ್ನು ಮಾಡಲು ಆಗುವುದಿಲ್ಲ’ ಎಂದು ಯಾರಿಗೂ ಹೇಳಲು ಸಾಧ್ಯವಾಗದಷ್ಟು ಪರಿಹಾರ ಮಾರ್ಗಗಳನ್ನು ಹಿಂದೂಧರ್ಮದಲ್ಲಿ ಹೇಳಲಾಗಿದೆ. ಇದರಿಂದ ಪ್ರತಿಯೊಬ್ಬರಿಗೂ ಶ್ರಾದ್ಧವನ್ನು ಮಾಡುವುದು ಎಷ್ಟು ಅವಶ್ಯಕವಾಗಿದೆ ಎಂಬುದು ತಿಳಿಯುತ್ತದೆ. ಯೋಗ್ಯ ಬ್ರಾಹ್ಮಣರು…