ಶ್ರಾದ್ಧವನ್ನು ಯಾವಾಗ ಮಾಡಬೇಕು ?ಪಿತೃಪಕ್ಷದ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ
ಸಾಧಾರಣ ಯೋಗ್ಯ ತಿಥಿಗಳು : ಸಾಮಾನ್ಯವಾಗಿ ಅಮಾವಾಸ್ಯೆ, ವರ್ಷದ ಹನ್ನೆರಡು ಸಂಕ್ರಾಂತಿಗಳು, ಚಂದ್ರ-ಸೂರ್ಯಗ್ರಹಣ, ಯುಗಾದಿ ಮತ್ತು ಮನ್ವಾದಿ ತಿಥಿಗಳು, ಅರ್ಧೋದ ಯಾದಿ ಪರ್ವಗಳು, ಮರಣ ಹೊಂದಿದ ದಿನ, ಶ್ರೋತ್ರೀಯ ಬ್ರಾಹ್ಮಣರ ಆಗಮನ ಇತ್ಯಾದಿ ತಿಥಿಗಳು ಶ್ರಾದ್ಧವನ್ನು ಮಾಡಲು ಯೋಗ್ಯವಾಗಿವೆ. ಶ್ರಾದ್ಧವಿಧಿಯನ್ನು ಒಂದು…
ಮೈಲಾರಿ ಮನೆ ಬಾಡು ಊಟ’ ಎಸ್.ಆರ್.ವಿಶ್ವನಾಥ್ ರವರಿಂದ ಹೊಸ ಹೋಟೆಲ್ ಉದ್ಘಾಟನೆ :
ಯಲಹಂಕ : ಯಲಹಂಕ ಕ್ಷೇತ್ರದ ರಾಜಾನುಕುಂಟೆ ಗ್ರಾಮದ ಕೆ.ಎಂ.ಎಫ್.ಮುಂಭಾಗದಲ್ಲಿ ನಿರ್ಮಿಸಿದ್ದ ‘ಮೈಲಾರಿ ಮನೆ ಬಾಡು ಊಟ’ ನೂತನ ಹೋಟೆಲ್ ನ್ನು ಶಾಸಕ ಎಸ್.ಆರ್.ವಿಶ್ವನಾಥ್ ಸೋಮವಾರ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಡಿ.ಜಿ.ಅಪ್ಪಯ್ಯಣ್ಣ, ಮಾಜಿ ಜಿಲ್ಲಾ…
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಬಸವೇಶ್ವರ ವಾಣಿಜ್ಯ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಎಸ್ ಎಸ್ ಎಸ್ ಹಾಗೂ ಕನ್ನಡ ಸಂಘ ವಿದ್ಯಾರ್ಥಿಗಳ ಯಶಸ್ಸು
ದಿನಾಂಕ 15-9, 2024 ರ ಭಾನುವಾರ 9.00 ಗಂಟೆಗೆ ವಿಧಾನಸೌಧದ ಅವರಣದಲ್ಲಿ ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಪ್ರಜಾಪ್ರಭುತ್ವ ಹಬ್ಬದಲ್ಲಿ ಒಟ್ಟು 150 ವಿದ್ಯಾರ್ಥಿಗಳು ಮಾನವ ಸರಪಳಿಯ ಮೂಲಕ ಅಂತರರಾಷ್ಟ್ರೀಯ ದಿನಾಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ಈ ಕಾರ್ಯಕ್ರಮದ ಸಂಚಾಲಕರಾಗಿ ಶ್ರೀಗಿರೀಶ…
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ನಿಲ್ಲುವವರೆಗೆಭಾರತ-ಬಾಂಗ್ಲಾದೇಶ ಕ್ರಿಕೆಟ್ ಪಂದ್ಯಗಳನ್ನು ರದ್ದುಗೊಳಿಸಿ !
ದಿನಾಂಕ : 16.9.2024 ‘ ಹಿಂದೂ ಜನಜಾಗೃತಿ ಸಮಿತಿಯಿಂದ ಬಿಸಿಸಿಐ’ಗೆ ಮನವಿ !ಇಂದಿಗೂ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಗಳು ಮುಂದುವರೆದಿರುವಾಗ ಬಾಂಗ್ಲಾದೇಶ ಮತ್ತು ಭಾರತದ ನಡುವೆ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವುದು ಹಿಂದೂಗಳ ಗಾಯಕ್ಕೆ ಉಪ್ಪು ಸವರುವ ಸಂತಾಪಜನಕ ಕ್ರಮವಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ…
ಸಹಕಾರ ಸಂಘಗಳಿಂದ ಬಡ, ಮಧ್ಯಮ ವರ್ಗದ ಜನತೆಗೆ ತ್ವರಿತ ನೆರವು : ಎಸ್.ಆರ್.ವಿಶ್ವನಾಥ್
ಸಿಂಗನಾಯಕನಹಳ್ಳಿ ರೈತ ಸೇವಾ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ : ಯಲಹಂಕ : ಸಹಕಾರ ಸಂಘಗಳು ಶೀಘ್ರ ರೀತಿಯಲ್ಲಿ ಸ್ಪಂದಿಸಿ, ನೆರವು ನೀಡುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನತೆಯ ಪಾಲಿಗೆ ಭರವಸೆಯ ಬೆಳಕಾಗಿ ಕಾರ್ಯ ನಿರ್ವಹಿಸುತ್ತಿವೆ…