ಪೋಷಣ ಅಭಿಯಾನ ಯೋಜನೆಯಡಿ ಮಾದಪ್ಪನಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಸೀಮಂತ ಕಾರ್ಯಕ್ರಮ :
ಯಲಹಂಕ : ಪೋಷಣ ಅಭಿಯಾನ ಯೋಜನೆಯಡಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಂಗಳೂರು ನಗರ ಜಿಲ್ಲೆ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಬೆಂ. ಉತ್ತರ ತಾಲ್ಲೂಕು ಇವರ ಸಹಯೋಗದೊಂದಿಗೆ, ಯಲಹಂಕ ಕ್ಷೇತ್ರದ ಸಿಂಗನಾಯಕನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಮಾದಪ್ಪನಹಳ್ಳಿ ಗ್ರಾಮದ ಅಂಗನವಾಡಿ…
ಶ್ರೀಮತಿ ಮೀನಾಕ್ಷಿ ಕೃಷ್ಣ ಬೈರೇಗೌಡರು ಕುಡಿಯುವ ನೀರಿನ ಬೋರೆವೆಲ್ ಗೇ ಚಾಲನೆ ಕೊಟ್ಟರು.
ಯಲಹಂಕ. ಶ್ರೀಮತಿ ಮೀನಾಕ್ಷಿ ಕೃಷ್ಣಬೈರೇಗೌಡರವರು ಕಟ್ಟಿಗೇನಹಳ್ಳಿ ಬಳಿ ಇರುವ ಅಟ್ಟಕಲ್ ಬಡಾವಣೆಯಲ್ಲಿ ಹೊಸದಾಗಿ ಕೊರೆದಿರುವ ಕುಡಿಯುವ ನೀರಿನ ಬೋರೆವೆಲ್ ಗೇ ಚಾಲನೆ ಕೊಟ್ಟರು. ಈ ಸಂದರ್ಭದಲ್ಲಿ ಕಟಿಗೆಹಳ್ಳಿ ಮುಖಂಡರು ಹಾಗೂ ಗ್ರಾಮಸ್ಥರು ಭಾಗವಹಿಸಿದರು ಸುತ್ತಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ Public power…
ರಾಷ್ಟ್ರದ ಅಭ್ಯುದಯಕ್ಕಾಗಿ ಸಮಗ್ರತೆಯ ಸಂಸ್ಕೃತಿ’ : ಜನಜಾಗೃತಿ ಜಾಥಾ
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜನೆ : ಯಲಹಂಕ : ‘ಜಾಗೃತಿ ತಿಳುವಳಿಕೆ ಸಪ್ತಾಹ’ದ ಪ್ರಯುಕ್ತ ಯಲಹಂಕದ ಸಿಂಗನಾಯಕನಹಳ್ಳಿ ಯಲ್ಲಿರುವ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ‘ರಾಷ್ಟ್ರದ ಅಭ್ಯುದಯಕ್ಕಾಗಿ ಸಮಗ್ರತೆಯ ಸಂಸ್ಕೃತಿ’ ಜನಜಾಗೃತಿ…
ದಸರಾ ಹಬ್ಬದ ಪ್ರಯುಕ್ತ ದೇವಸ್ಥಾನಗಳಲ್ಲಿ ಅದ್ದೂರಿ ಪೂಜಾ ಕಾರ್ಯಕ್ರಮ
ಪುಲಿಕೇಶಿ ನಗರ ಮತ ಕ್ಷೇತ್ರ ವ್ಯಾಪ್ತಿಯ ದಸರಾ ಹಬ್ಬದ ಪ್ರಯುಕ್ತ ಡಿ.ಜೆ.ಹಳ್ಳಿ ವಾರ್ಡ್ ನ ದೇವಸ್ಥಾನಗಳಲ್ಲಿ ಏರ್ಪಡಿಸಿದ್ದ ಪೂಜಾ ಕಾರ್ಯಕ್ರಮದಲ್ಲಿ ಶಾಸಕರಾದ ಎಸಿ ಶ್ರೀನಿವಾಸ್ ಹಾಗೂ ಹಿರಿಯ,ಯುವ ಮುಖಂಡರುಗಳ ಜೊತೆ ಭೇಟಿ ನೀಡಿ ಅಮ್ಮನವರ ಆಶೀರ್ವಾದ ಪಡೆದರು
ದುಬೈನಲ್ಲಿ ಅದ್ಧೂರಿ ಕೆಂಪೇಗೌಡ ಉತ್ಸವ
ದುಬೈನಲ್ಲಿ ಅ. 27 ರಂದು ನಾಡಪ್ರಭು ಕೆಂಪೇಗೌಡರ ಸ್ಮರಣೆಗಾಗಿ ಕನ್ನಡ ಪರಂಪರೆ ಮತ್ತು ಸಂಸ್ಕೃತಿಯನ್ನು ಸ್ಮರಿಸುವ ಉತ್ಸವ ಅದ್ಧೂರಿಯಾಗಿ ನೆರವೇರಿತು. ದುಬೈನ ಕನ್ನಡ ಒಕ್ಕೂಟಗಳು ಮತ್ತು ದುಬೈ ಒಕ್ಕಲಿಗರ ಸಂಘದ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ಕನ್ನಡಿಗರು ಮತ್ತು ಕರ್ನಾಟಕದಿಂದ…