Month: October 2024

ಶ್ರೀ ಅಭಯ ಆಂಜನೇಯ ಸ್ವಾಮಿಗೆ ಶ್ರೀ ವೆಂಕಟೇಶ್ವರ ಅಲಂಕಾರ

ಯಲಹಂಕ ಯಲಹಂಕ ಕೋಗಿಲು ಬಡಾವಣೆ ಬಂಡೆ ರಸ್ತೆಯಲ್ಲಿರುವ ಶ್ರೀ ಅಭಯ ಆಂಜನೇಯ ಸ್ವಾಮಿ ದೇವರಿಗೆ ವಿಜಯದಶಮಿ ಹಬ್ಬದ ಪ್ರಯುಕ್ತ ಶ್ರೀ ವೆಂಕಟೇಶ್ವರ ಅಲಂಕಾರವನ್ನು ಅರ್ಚಕರಾದ ರಾಘವೇಂದ್ರ ಸ್ವಾಮಿಗಳು ಮಾಡಿದರು ಈ ಸಂದರ್ಭದಲ್ಲಿ ಭಕ್ತಾದಿಗಳು ಬಂದು ದೇವರ ಕೃಪೆಗೆ ಪಾತ್ರರಾದರು

ಕೋಲಾರ ಮಸೀದಿಗಳ ಹಾಗೂ ನೌ ಜವಾನ್ ಕಮಿಟಿಯ ಮೊಹಲ್ಲದಿಂದ ಸರ್ಕಲ್ ಇನ್ಸ್ಪೆಕ್ಟರ್ ಸದಾನಂದ ರವರಿಗೆ ದೂರು

ಕೋಲಾರ. ವರದಿಗಾರರು ಚಾಂದ್ ಪಾಷಾ ಬಯಲು ಸಿಂಹ ದಿನಪತ್ರಿಕೆ ಕೋಲಾರ. ಕೋಲಾರ ಮಸೀದಿಗಳ ಹಾಗೂ ನೌ ಜವಾನ್ ಕಮಿಟಿಯ ಮೊಹಲ್ಲದಿಂದ ಸರ್ಕಲ್ ಇನ್ಸ್ಪೆಕ್ಟರ್ ಸದಾನಂದ ರವರಿಗೆ ದೂರು ನೀಡಿದ್ದು ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಯತಿ ನರಸಿಂಹ…

ಅನಿವಾಸಿ ಭಾರತೀಯರಿಗಾಗಿ ಎಐ ಆಧರಿತ ರಿಮೋಟ್ ಪೇರೆಂಟ್ ಹೆಲ್ತ್ ಮಾನಿಟರಿಂಗ್ ಸೇವೆ ಡೋಝೀ ಶ್ರವಣ್ ಆರಂಭ

ಅನಿವಾಸಿ ಭಾರತೀಯರು ತಮ್ಮ ಪೋಷಕರ ಯಾವುದೇ ಸಂಕೀರ್ಣ ಆರೋಗ್ಯ ಸಮಸ್ಯೆಯನ್ನು ಆರಂಭದಲ್ಲೇ ಪತ್ತೆ ಹಚ್ಚುವ ಮೂಲಕ, ತಕ್ಷಣದ ಎಚ್ಚರಿಕೆಗಳನ್ನು ಹೊಂದುವ ಮೂಲಕ ದೂರದಿಂದಲೇ ನಿಗಾವಹಿಸಿ ಆರೋಗ್ಯ ನೋಡಿಕೊಳ್ಳಬಹುದಾದ ಅತ್ಯಾಧುನಿಕ ಸೌಲಭ್ಯ ಬೆಂಗಳೂರು, ಭಾರತ — ಅಕ್ಟೋಬರ್ 10, 2024 — ಭಾರತದ…

ಸಿದ್ಧಿ ಆಗೋ ಜಾಹೀರತ್ ಸಂಪತ್ತಿನಿಖರ ಚಿಕಿತ್ಸೆ: ಶಸ್ತ್ರಚಿಕಿತ್ಸೆಯ ಸಮಯದಲ್ಲಿ ರೇಡಿಯೇಶನ್ ಚಿಕಿತ್ಸೆಯನ್ನು ನಿಖರವಾಗಿ ನೀಡಲು ಸಾಧ್ಯವಾಗುತ್ತದೆ.

ಭಾರತದಲ್ಲಿ ಮೊದಲ ಬಾರಿಗೆ ಕ್ಯಾನ್ಸರ್ ಚಿಕಿತ್ಸೆಗಾಗಿ ಆಸ್ಟರ್‌ ಆಸ್ಪತ್ರೆಯಲ್ಲಿ ಇನ್‌ಟ್ರಾ-ಆಪರೇಟಿವ್ ಇಲೆಕ್ಟ್ರಾನ್ ರೇಡಿಯೇಶನ್ ಥೆರಪಿ (IOeRT) ಅನ್ನು ಪರಿಚಯಿಸುತ್ತಿದೆ.ಬೆಂಗಳೂರು, ಅಕ್ಟೋಬರ್ 9, 2024 — ಆಸ್ಟರ್ ಆಸ್ಪತ್ರೆ ಇನ್‌ಟ್ರಾ-ಆಪರೇಟಿವ್ ಇಲೆಕ್ಟ್ರಾನ್ ರೇಡಿಯೇಶನ್ ಥೆರಪಿ (IOeRT) ಅನ್ನು ಕ್ಯಾನ್ಸರ್‌ ರೋಗಿಗಳಿಗೆ ಉತ್ತಮ ಚಿಕಿತ್ಸೆ…

ಮೈಸೂರು ದಸರಾ …. ಎಷ್ಟ ೊಂದು ಸೊಂದರ, ಚೆಲ್ಲಿ ದ ನಗೆಯಾಪನ್ನ ೀರ………..ಮೈಸೂರು ಎೊಂದರೆ ದಸರಾ, ದಸರಾ ಎೊಂದರೆ ಮೈಸೂರು.ವಿಶ್ವ ವಿಖ್ಯಾ ತವಾದ ಈ ದಸರಾ ಹಬ್ಬ ವನ್ನನ ಸಾಮಾನಾ ವಾಗಿ ಭಾರತದ ಹಲವು ಭಾಗದಜನರು ತೊಂಬಾ ವೈಭವದೊಂದ ಆಚ್ಚ ರಿಸತ್ತಾ…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.