Month: October 2024

ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಅ. 22: “ಬೆಂಗಳೂರು ನಗರದಲ್ಲಿ ಕಟ್ಟಡಗಳ ಫಿಟ್ನೆಸ್ ಪ್ರಮಾಣ ಪತ್ರ, ವಿನ್ಯಾಸ ಸೇರಿದಂತೆ ಪಾಲಿಕೆಯಿಂದ ಅನುಮತಿ ತೆಗೆದುಕೊಳ್ಳದೆ ಕಟ್ಟಡ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಆದಷ್ಟು ಬೇಗ ಇದರ ಬಗ್ಗೆ ಸಮೀಕ್ಷೆ ಕಾರ್ಯ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.…

ಮಳೆ ಹಾನಿ ಪ್ರದೇಶಗಳಿಗೆ ಶಾಸಕ ವಿಶ್ವನಾಥ್ ಭೇಟಿ : 

ಶೀಘ್ರ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ : ಯಲಹಂಕ : ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಾನಿಗೊಳಗಾಗಿದ್ದ ಯಲಹಂಕದ ಮಾರುತಿನಗರ, ಪಾಪಣ್ಣ ಬಡಾವಣೆ, ಸುರಭಿ ಬಡಾವಣೆ, ಪುಟ್ಟೇನಹಳ್ಳಿ,  ರಮಣಶ್ರೀ ಅಪಾರ್ಟ್ಮೆಂಟ್, ಸೋಮೇಶ್ವರನಗರ , ಚಿಕ್ಕಬೊಮ್ಮಸಂದ್ರ , ಕೋಗಿಲು ವೃತ್ತ , ಕೇಂದ್ರೀಯ…

ಯಲಹಂಕ ವಲಯದಲ್ಲಿ ಮಳೆಗಾಗಿ ಮಾಡಿಕೊಂಡಿರುವ ಸಿದ್ದತೆಗಳ ವಿವರ:

ಯಲಹಂಕ   1. ಬದ್ರಪ್ಪ ಲೇಔಟ್/ಟಾಟಾ ನಗರ್: 03 ಅಗ್ನಿ ಶಾಮಕ ವಾಹನ, 01 ಜನರೇಟರ್ ಪಂಪ್, 06 ಫ್ಲೋಟಿಂಗ್ ಪಂಪ್ ಗಳು. 2. ಬಸವ ಸಮಿತಿ(ತಿಂಡ್ಲು ರಸ್ತೆ): 1 ಅಗ್ನಿ ಶಾಮಕ ವಾಹನ. 3. ಕೇಂದ್ರಿಯಾ ವಿಹಾರ್ ಅಪಾರ್ಟ್ಮೆಂಟ್: 1…

ಅನುಕೂಲಕರ ಪ್ರಯಾಣ ಸೌಲಭ್ಯ ಒದಗಿಸಲು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್‌ ಗಾಗಿ ಝೀರೋ ಕೆವೈಸಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (ಎನ್‌ಸಿಎಂಸಿ) ಅನಾವರಣಗೊಳಿಸಿದ ಎಜಿಎಸ್ ಟ್ರಾನ್ಸಾಕ್ಟ್ ಟೆಕ್ನಾಲಜೀಸ್ ಲಿಮಿಟೆಡ್

ಅನುಕೂಲಕರ ಪ್ರಯಾಣ ಸೌಲಭ್ಯ ಒದಗಿಸಲು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್‌ ಗಾಗಿ ಝೀರೋ ಕೆವೈಸಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (ಎನ್‌ಸಿಎಂಸಿ) ಅನಾವರಣಗೊಳಿಸಿದ ಎಜಿಎಸ್ ಟ್ರಾನ್ಸಾಕ್ಟ್ ಟೆಕ್ನಾಲಜೀಸ್ ಲಿಮಿಟೆಡ್ಪ್ರಯಾಣಿಕರಿಗೆ ಅನುಕೂಲಕರ ಮತ್ತು ಅತ್ಯುತ್ತಮ ಸೌಲಭ್ಯ ಒದಗಿಸುವ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್‌…

ಯಲಹಂಕ ವಲಯ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಬಗ್ಗೆ:

ನಗರದ ಯಲಹಂಕ ವಲಯ ವ್ಯಾಪ್ತಿಯಲ್ಲಿ ಇಂದು ಸಂಜೆಯಿಂದ ಜೋರು ಮಳೆಯಾಗುತ್ತಿದ್ದು, ವಲಯ ಆಯುಕ್ತರಾದ ಕರೀಗೌಡ, ವಲಯ ಜಂಟಿ ಆಯುಕ್ತರಾದ ನಿಯಂತ್ರಣ ಕೊಠಡಿಯಲ್ಲಿದ್ದು, ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸಮಸ್ಯೆಯಾಗಿರುವ ಕಡೆ ಅಧಿಕಾರಿಗಳು ಸ್ಥಳದಲ್ಲಿದ್ದು, ಸಮಸ್ಯೆಯನ್ನು ಬಗೆಹರಿಸುತ್ತಿದ್ದಾರೆ.

ಸಮಗಾರ, ಮಚಗಾರ, ಡೋರ್,

ಸಮಗಾರ, ಮಚಗಾರ, ಡೋರ್, ಸಮಾಜಗಳನ್ನು ಎಡಗೈ ದಿಂದ ಪ್ರತ್ಯೇಕಗೊಳಿಲು ಆಗ್ರಹಿಸಿ ಬದಾಮಿ ಶ್ರೀ ಶಿವಶರಣ ಹರಳಯ್ಯ ಸಮಗಾರ ಸಮಾಜ ಅದ್ಯಕ್ಷ ನಾಗರಾಜ ಹ ಹೊಸಮನಿ ಹಾಗೂ ಪ್ರಮುಖರಾದ ಮಲಕಾಜಪ್ಪ ಚಂದಾವರಿ ಸಮಾಜ ಬಾಂಧವರ ನೇತೃತ್ವದಲ್ಲಿ ಮಾನ್ಯ ತಹಶೀಲ್ದಾರ್ ಮಧುರಾಜ ಮುಖಾಂತರಸರಕಾರಕ್ಕೆ ಮನವಿ…

ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹತಾ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.

ಮಾನ್ಯರೇ,ವಿಷಯ: ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹತಾ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.ಉಲ್ಲೇಖ: ಪ್ರಕಟಣೆ ಸಂ:ಇಡಿ/ಕೆಇಎ/ಆಡಳಿತ/ಸಿಆರ್-03/2024(ಆರ್ಪಿಸಿ) ದಿ:3.4.2024*ಉಲ್ಲೇಖ-1ರನ್ವಯ ನಿರ್ವಾಹಕ (ದರ್ಜೆ-3, ಮೇಲ್ವಿಚಾರಕೇತರ) ಹುದ್ದೆಗೆ ಉಳಿಕೆ ಮೂಲ ವೃಂದದಡಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ದಿನಾಂಕ:01/09/2024 ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಗಳಲ್ಲಿ ಸರಾಸರಿ ಶೇ.30 ಹಾಗೂ…