Month: October 2024

ಒಂದಂತೂ ನಿಜ ……

… ಈ ಭೂಮಿಯ ಋಣ ಮುಗಿದಿಲ್ಲ ಎಂದಾದರೆ , ಎಂಥಹ ರೋಗ ಬಂದರೂ ನಮಗೆ ಏನೂ ಆಗುವುದಿಲ್ಲ ಋಣ ಮುಗಿಯಿತು ಅಂದರೆ ನಮ್ಮತ್ತೆರಕ್ಕೆ ಹಣದ ರಾಶಿ ಸುರಿದರೂ ನಾವು ಉಳಿಯುವುದಿಲ್ಲ … !

ರಾಮ, ರಾಮನ ಆದರ್ಶಗಳನ್ನು ಭರತ ಭೂಮಿಗೆ ಪರಿಚಯಿಸಿದವರು ಮಹರ್ಷಿ ವಾಲ್ಮೀಕಿ : ಎನ್.ಕೆ.ಮಹೇಶ್ ಕುಮಾರ್

ಜಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ : ಬ್ಯಾಟರಾಯನಪುರ : ಶ್ರೀ ರಾಮ ಮತ್ತು ಆತನ ಆದರ್ಶಗಳ ಬಗ್ಗೆ ನಾವಿಂದು ತಿಳಿದುಕೊಂಡಿದ್ದರೆ, ಅದಕ್ಕೆ ಮೂಲ ಕಾರಣ ಪುರಷ ಮಹರ್ಷಿ ವಾಲ್ಮೀಕಿ ಯವರು, ಭರತ ಭೂಮಿಗೆ ಶ್ರೀ ರಾಮ ಮತ್ತು…

ಹೆಲ್ತ್ ಚಾಂಪಿಯನ್’ ಯೋಜನೆಯ ಭಾಗವಾಗಿ ಪ್ಯಾರಾಲಿಂಪಿಕ್ ನಲ್ಲಿ ಚಿನ್ನದ ಪದಕ ವಿಜೇತರಾದ ನಿತೇಶ್ ಕುಮಾರ್ ಅವರನ್ನು 2024ರ ಹೆಲ್ತ್ ಚಾಂಪಿಯನ್ ಎಂದು ಗೌರವಿಸಿದ ಹ್ಯಾಪಿಯೆಸ್ಟ್ ಹೆಲ್ತ್‌

ಬೆಂಗಳೂರು, 16 ಅಕ್ಟೋಬರ್ 2024: ಆರೋಗ್ಯ ಮತ್ತು ಕ್ಷೇಮ ಕ್ಷೇತ್ರದಲ್ಲಿನ ಜ್ಞಾನ ಉದ್ಯಮವಾಗಿರುವ ಹ್ಯಾಪಿಯೆಸ್ಟ್ ಹೆಲ್ತ್ ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡಿ ಗೆಲುವು ಸಾಧಿಸಿದ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಗೌರವ ಸಮರ್ಪಿಸುವ ಸಲುವಾಗಿ ಹೊಸತಾಗಿ ‘ಹೆಲ್ತ್ ಚಾಂಪಿಯನ್’ ಯೋಜನೆಯನ್ನು ಇಂದು ಆರಂಭಿಸಿದೆ.…

ಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದಾಗುವ ಸಮಸ್ಯೆಗಳನ್ನು ತಡೆಯಲು ಸೂಕ್ತ ಕ್ರಮ:

ನಗರದಲ್ಲಿ ನಿನ್ನೆಯಿಂದ ಮಳೆಯಾಗುತ್ತಿದ್ದು, ಅದರಿಂದ ಪಾಲಿಕೆಯ 8 ವಲಯಗಳಲ್ಲಿ ಪ್ರಮುಖ ಸಮಸ್ಯೆಗಳಾಗಿರುವ ಹಾಗೂ ಅದಕ್ಕೆ ತೆಗೆದುಕೊಂಡಿರುವ ಕ್ರಮಗಳನ್ನು ವಲಯವಾರು ತಿಳಿಸಲಾಗಿದೆ. ಯಲಹಂಕ ವಲಯ: ಯಲಹಂಕ ವಲಯ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಇದರಿಂದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ನಲ್ಲಿ ನೀರು ನಿಂತಿದೆ.…

ಜಡಿಮಳೆಯ ನಡುವೆಯೂ ಯಶಸ್ವಿಯಾಗಿ ನಡೆದ ಉದ್ಯೋಗ ಮೇಳ :

ಯಲಹಂಕ : ರಾಜಾನುಕುಂಟೆ ಗ್ರಾಮ ಪಂಚಾಯಿತಿ, ಪೀಪಲ್ ಟ್ರಸ್ಟ್ ಗ್ರಾಮಾಭಿವೃದ್ಧಿ ಸಂಸ್ಥೆ ಮತ್ತು ಡಾ.ರೆಡ್ಡಿಸ್ ಫೌಂಡೇಶನ್ ಇವರ ಸಹಯೋಗದೊಂದಿಗೆ ರಾಜಾನುಕುಂಟೆ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳ ಜಡಿಮಳೆಯ ನಡುವೆಯೂ ಯಶಸ್ವಿಯಾಗಿ ನಡೆಯಿತು. ಉದ್ಯೋಗ ಮೇಳದಲ್ಲಿ…

ಅನಿರೀಕ್ಷಿತ ಮಳೆ; ಬಿಬಿಎಂಪಿ ನಿಯಂತ್ರಣ ಕೊಠಡಿ, ಅಧಿಕಾರಿಗಳು 24 ಗಂಟೆ ಕಾರ್ಯೋನ್ಮುಖರಾಗಿರಬೇಕು : ಡಿಸಿಎಂ ಡಿ.ಕೆ. ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು, ಅ.15 “ಬೆಂಗಳೂರಿನಲ್ಲಿ ಅನಿರೀಕ್ಷಿತವಾಗಿ ಭಾರಿ ಪ್ರಮಾಣದ (65 ಎಂಎಂ) ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರುವುದರಿಂದ ಬಿಬಿಎಂಪಿ ನಿಯಂತ್ರಣ ಕೊಠಡಿ ಹಾಗೂ ಅಧಿಕಾರಿಗಳು ದಿನದ 24 ಗಂಟೆಗಳ ಕಾಲ ಕಾರ್ಯೋನ್ಮುಖರಾಗಿರಬೇಕು ಏನು ಸೂಚನೆ ನೀಡಲಾಗಿದೆ” ಎಂದು…