Month: November 2024

ಆಕ್ಸ್ಫರ್ಡ್ ಆಂಗ್ಲ ಶಾಲೆಯ ಆವರಣದಲ್ಲಿ  (ಕೋಗಿಲು  ಶ್ರೀನಿವಾಸಪುರ )ಕನ್ನಡ ರಾಜ್ಯೋತ್ಸವ ಸಂಭ್ರಮ

ಯಲಹಂಕ ಕನ್ನಡ ಭಾಷೆಯನ್ನು ಉಳಿಸುವಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಕೈಜೋಡಿಸಬೇಕಾಗಿದೆ ಎಂದು ಕೋಗಿಲಿನ ಆಕ್ಸ್ಫರ್ಡ್ ಆಂಗ್ಲ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಪ್ರಮೀಳಾ ರಾಜೇಶ್ ರವರು ಮನವಿ ಮಾಡಿದರು.ನವಂಬರ್ ಒಂದರಂದು ಕೋಗಿಲಿನ ಆಕ್ಸ್ಫರ್ಡ್ ಆಂಗ್ಲ ಶಾಲೆಯಲ್ಲಿ ಆಚರಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ…

ದೇಶಕ್ಕೆ ಸಂವಿಧಾನ, ಸೇನೆ, ಗಡಿ, ಭೂಪಟ ನೀಡಿದ್ದು ಕಾಂಗ್ರೆಸ್ ಪಕ್ಷ : ಡಾ.ಮಂಜುನಾಥ್ ಅದ್ದೆ

ಹೆಸರಘಟ್ಟ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಜನಮಾನಸ ಕಾರ್ಯಕ್ರಮ : ಯಲಹಂಕ : ದೇಶಕ್ಕೆ ಸಂವಿಧಾನ, ಸೇನೆ, ಗಡಿ, ಭೂಪಟ, ಬಡವರಿಗೆ ಭೂಮಿ ಮುಂತಾದ ಮಹತ್ವದ ಕೊಡುಗೆಗಳನ್ನು ನೀಡಿದ್ದು ಕಾಂಗ್ರೆಸ್ ಪಕ್ಷ ಎಂದು ಹೆಸರಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ಮಂಜುನಾಥ್ ಅದ್ದೆ…

ಪಟ್ಟಣದ ತಾಲ್ಲೂಕು ರಾಷ್ಟ್ರೀಯ ಹಬ್ಬ ಆಚರಣೆ ಸಮಿತಿ ಮತ್ತು ತಾಲ್ಲೂಕು ಆಡಳಿತ ಹಾಗೂ ಪುರಸಭೆ ವತಿಯಿಂದ ಪುರಸಭೆ ಕಚೇರಿ ಆವರಣದಲ್ಲಿ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟನೆ

ಬಂಗಾರಪೇಟೆ:ಪಟ್ಟಣದ ಸಹಸ್ರಾರು ಜನತೆಯ ಬಹು ವರ್ಷಗಳ ಕನಸಾಗಿ ಉಳಿದಿದ್ದ ಕನ್ನಡ ಭವನ ನಿರ್ಮಾಣಕ್ಕೆ 2 ಕೋಟಿ ರೂಗಳ ವೆಚ್ಚದಲ್ಲಿ ಮುಂದಿನ ವರ್ಷ ಜನವರಿ ಒಂದರಂದು ಗುದ್ದಲಿ ಪೂಜೆಗೆ ಚಾಲನೆ ನೀಡಲಾಗುವುದು ಎಂದು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ…

69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ ಧ್ವಜಾರೋಹಣ ಬಸವೇಶ್ವರ ವಾಣಿಜ್ಯಕಲಾ ವಿಜ್ಞಾನ ಮಹಾವಿದ್ಯಾಲಯ, ರಾಜಾಜಿನಗರ

ಬೆಂಗಳೂರು ಸುದ್ದಿ: ದಿನಾಂಕ 1-11-2024 ರ ಶುಕ್ರವಾರದಂದು ಬಸವೇಶ್ವರ ವಾಣಿಜ್ಯಕಲಾ ವಿಜ್ಞಾನ ಮಹಾವಿದ್ಯಾಲಯ ರಾಜಾಜಿನಗರದ ಬಸವ ಸಭಾಂಗಣದಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಶ್ರೀಪರಮೇಶ ವೀರಯೋಧರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಕನ್ನಡನಾಡು ನುಡಿಯ ಬಗ್ಗೆ ಅಭಿಮಾನ ಮೂಡುವಂತೆ ಪ್ರೇರೇಪಿಸಿ…

ಯಲಹಂಕ ಸರ್ಕಾರಿ ಶಾಲೆಯಲ್ಲಿ. ಕನ್ನಡ ರಾಜ್ಯೋತ್ಸವ

ಕನ್ನಡ ರಾಜ್ಯೋತ್ಸವಯಲಹಂಕ ಸರ್ಕಾರಿ ಶಾಲೆ ಯಲಹಂಕ ಕನ್ನಡ ರಾಜ್ಯೋತ್ಸವ ಬಹಳ ವಿಜೃಂಭಣೆಯಿಂದ ಅ ಆಚರಣೆ ಮಾಡಿದರು ಈ ಸಂದರ್ಭದಲ್ಲಿ ಯಲಹಂಕ ಕ್ಷೇತ್ರದ ಜನಪ್ರಿಯ ಶಾಸಕರು S R ವಿಶ್ವನಾಥ ರವರು ಮತ್ತು ಯಲಹಂಕ ಸುತ್ತಮುತ್ತಲಿನಸಾರ್ವಜನಿಕರು ಮುಖ್ಯ ಶಿಕ್ಷಕರು ಶಿಕ್ಷಕ ಮಿತ್ರರು ಮಕ್ಕಳು…

ಕನ್ನಡ ರಾಜ್ಯೋತ್ಸವ ಆಚರಣೆ

ಕನ್ನಡ ರಾಜ್ಯೋತ್ಸವ ಆಚರಣೆಯಲಹಂಕ ಅಗ್ರಹಾರ ಬಡಾವಣೆ ಸರ್ಕಾರಿ ಮಾಧವಿ ಕ್ಲಾತ್ ಮಾದರಿ ಪ್ರಾಥಮಿಕ ಪಾಠಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಆನಂದ ಮಾಸ್ಟರ್ ಶಾಲೆಯ ಮುಖ್ಯ ಶಿಕ್ಷಕರಾದ ಭದ್ರ ನಾಯಕ್ ಇನ್ನು ಶಾಲೆಯ ಎಲ್ಲಾ ಶಿಕ್ಷಕ…