ಕನಕದಾಸರು ಜಾತಿ ಪದ್ದತಿ ನಿರ್ಮೂಲನೆಗಾಗಿ ಶ್ರಮಿಸಿದ ಸಂತಕವಿ :
ಕನಕದಾಸರು ಜಾತಿ ಪದ್ದತಿ ನಿರ್ಮೂಲನೆಗಾಗಿ ಶ್ರಮಿಸಿದ ಸಂತಕವಿ : ಬ್ಯಾಟರಾಯನಪುರ : 16ನೇ ಶತಮಾನದಲ್ಲಿಯೇ ಜಾತಿ ಪದ್ದತಿ ನಿರ್ಮೂಲನೆಗಾಗಿ ಶ್ರಮಿಸಿದ ದಾಸ ಶ್ರೇಷ್ಠ ಸಂತಕವಿ ಕನಕದಾಸರು ಎಂದು ಜಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಕೆ.ಮಹೇಶ್ ಕುಮಾರ್ ಅಭಿಪ್ರಾಯಪಟ್ಟರು. ಬ್ಯಾಟರಾಯನಪುರ ಕ್ಷೇತ್ರದ ಚಿಕ್ಕಜಾಲದಲ್ಲಿರುವ…