Month: January 2025

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೆರವಿನಿಂದ ಕರೆ ಹೂಳೆತ್ತುವ ಕಾಮಗಾರಿಗೆ ಚಾಲನೆ :

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೆರವಿನಿಂದ ಕರೆ ಹೂಳೆತ್ತುವ ಕಾಮಗಾರಿಗೆ ಚಾಲನೆ : ಯಲಹಂಕ : ಕೆರೆಗಳ ಅಭಿವೃದ್ಧಿಯ ಮಹತ್ವಾಕಾಂಕ್ಷೆ ಯೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನ ‘ನಮ್ಮೂರು ನಮ್ಮ ಕೆರೆ’ ಯೋಜನೆಯ ಅಡಿಯಲ್ಲಿ ಯಲಹಂಕ ಕ್ಷೇತ್ರದ ಮಾದಪ್ಪನಹಳ್ಳಿ…

ಸಹಕಾರ ಸಂಘಗಳು ದೀನ-ದಲಿತರ ಬದುಕು ರೂಪಿಸುವತ್ತ ಗಮನ ಹರಿಸಲಿ : ಎಸ್.ಆರ್.ವಿಶ್ವನಾಥ್

ಸಹಕಾರ ಸಂಘಗಳು ದೀನ-ದಲಿತರ ಬದುಕು ರೂಪಿಸುವತ್ತ ಗಮನ ಹರಿಸಲಿ : ಎಸ್.ಆರ್.ವಿಶ್ವನಾಥ್ ಯಲಹಂಕ : ಸಹಕಾರ ಸಂಘಗಳು ದೀನ-ದಲಿತರ ಬದುಕು ರೂಪಿಸುವತ್ತ ಗಮನ ಹರಿಸಿದಾಗ ಮಾತ್ರ ಸಹಕಾರ ತತ್ವದ ಧ್ಯೇಯ ಈಡೇರಿದಂತಾಗುತ್ತದೆ ಎಂದು ಶಾಸಕ ಎಸ್ ಆರ್ ವಿಶ್ವನಾಥ್ ಅಭಿಪ್ರಾಯಪಟ್ಟರು. ಯಲಹಂಕ…

ಬೆಂಗಳೂರು : ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ (ರಿ) ವತಿಯಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮರಿಯಪ್ಪ ಮರಿಯಪ್ಪಗೋಳ ಅವರಿಗೆ ಸಮಾಜ ಸೇವಕ ಪ್ರಶಸ್ತಿ ನೀಡಿ ಗೌರವಿಸಲಾಯಿತ್ತು.

ಬೆಂಗಳೂರು : ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ (ರಿ) ವತಿಯಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮರಿಯಪ್ಪ ಮರಿಯಪ್ಪಗೋಳ ಅವರಿಗೆ ಸಮಾಜ ಸೇವಕ ಪ್ರಶಸ್ತಿ ನೀಡಿ ಗೌರವಿಸಲಾಯಿತ್ತು.   ಕನ್ನಡ ರಾಜ್ಯೋತ್ಸವ ಹಾಗೂ ವಿಶ್ವ ಮಾನವ ದಿನಾಚರಣೆಯ ಅಂಗವಾಗಿ ಸಾಧಕರಿಗೆ…

ಮೌಢ್ಯಮುಕ್ತ ಸಮಾಜ ನಮ್ಮೆಲ್ಲರ ಗುರಿಯಾಗಬೇಕು : ನಟಿ ಉಮಾಶ್ರೀ

ಮೌಢ್ಯಮುಕ್ತ ಸಮಾಜ ನಮ್ಮೆಲ್ಲರ ಗುರಿಯಾಗಬೇಕು : ನಟಿ ಉಮಾಶ್ರೀ ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನಕ್ಕೆ ಚಾಲನೆ : ಬ್ಯಾಟರಾಯನಪುರ : ಮೌಢ್ಯಮುಕ್ತ ಸಮಾಜ ನಮ್ಮೆಲ್ಲರ ಗುರಿಯಾಗಬೇಕು ಎಂದು ರಂಗಭೂಮಿ ಕಲಾವಿದೆ, ಚಿತ್ರನಟಿ ಉಮಾಶ್ರೀ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ…

ಸೌಹಾರ್ದತೆ ಕುವೆಂಪುರವರ ಸಾಹಿತ್ಯದ ಅಸ್ಮಿತೆ.. ಪ್ರಾಂಶುಪಾಲರು ಡಾ. ಶೀಲಾ ದೇವಿ ಎಸ್ ಮಳೀಮಠ

29 12- 2024ರ ವಿಶ್ವಮಾನವ ದಿನಾಚರಣೆಯನ್ನು ಬಸವೇಶ್ವರ ವಾಣಿಜ್ಯ ಕಲಾ ಮತ್ತುವಿಜ್ಞಾನ ಮಹಾವಿದ್ಯಾಲಯದ ಕನ್ನಡ ವಿಭಾಗದ ಸಂಚಾಲಕರಾದ ಶ್ರೀಗಿರೀಶ್ ಪಿ ಹೆಚ್ ಅವರು ಕಾಲೇಜಿನ ಶ್ರೀ ಬಸವೇಶ್ವರ ಅಧ್ಯಯನ ಪೀಠ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.