Month: January 2025

ಹೆಸರಘಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಬಿ.ಕೃಷ್ಣಮೂರ್ತಿ ಅವಿರೋಧ ಆಯ್ಕೆ : 

ಹೆಸರಘಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಬಿ.ಕೃಷ್ಣಮೂರ್ತಿ ಅವಿರೋಧ ಆಯ್ಕೆ :  ಯಲಹಂಕ : ಕ್ಷೇತ್ರದ ‘ಹೆಸರಘಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ”ದ ನೂತನ ಅಧ್ಯಕ್ಷರಾಗಿ ಮಾದಪ್ಪನಹಳ್ಳಿ ಗ್ರಾಮದ ಎಂ.ಬಿ.ಕೃಷ್ಣಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೆಸರಘಟ್ಟ ಪ್ರಾಥಮಿಕ ಕೃಷಿ…

ಬಸವೇಶ್ವರ ವಾಣಿಜ್ಯ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕದಿಂದ ಸಾಂಸ್ಥಿಕ ಚಟುವಟಿಕೆ

ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ಬಸವೇಶ್ವರ ವಾಣಿಜ್ಯ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ ದಿನಾಂಕ 28 12, 2024ರ ಶನಿವಾರದಂದು ಬಯಲು ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಾಂಸ್ಥಿಕ ಸೇವಾ ಚಟುವಟಿಕೆಗಳು ಸ್ವಯಂ ಸೇವಕರನ್ನು ಸಾಮಾಜಿಕವಾಗಿ ವ್ಯಕ್ತಿತ್ವ ನಿರ್ಮಾಣ ಕಾರ್ಯದಲ್ಲಿ ಅತೀ…

ಯಲಹಂಕ ದಿನಪತ್ರಿಕೆ ವಿತರಕರ ಸಂಘದಿಂದ ಹೊಸ ವರ್ಷದ ಸಂಭ್ರಮಾಚರಣೆ :

ಯಲಹಂಕ ದಿನಪತ್ರಿಕೆ ವಿತರಕರ ಸಂಘದಿಂದ ಹೊಸ ವರ್ಷದ ಸಂಭ್ರಮಾಚರಣೆ : ಯಲಹಂಕ : ಯಲಹಂಕ ದಿನಪತ್ರಿಕೆ ವಿತರಕರ ಸಂಘದ ಪದಾಧಿಕಾರಿಗಳು 2025ರ ಹೊಸ ವರ್ಷವನ್ನು ಕೇಕ್ ಕತ್ತರಿಸಿ, ಸಾರ್ವಜನಿಕರಿಗೆ ವಿತರಿಸುವ ಮೂಲಕ ಸಂಭ್ರಮದಿಂದ ಸ್ವಾಗತಿಸಿದರು. ಈ ವೇಳೆ ಸಂಘದ ಉಪಾಧ್ಯಕ್ಷರಾದ ಶಂಕರ್,…

ಶ್ರೀ ಅಭಯ ಆಂಜನೇಯ ಸ್ವಾಮಿ ಕೋಗಿಲು ಬಡವಣೆ

ಒಂದು ಕ್ಷಣದ ನಗುವಿನಿಂದ ಭಾವಚಿತ್ರ ಸುಂದರವಾಗಿ ಮೂಡಿ ಬರುತ್ತದೆ ಎಂದಾದರೆ ಪ್ರತಿ ಕ್ಷಣದ ನಗುವಿನಿಂದ ಜೀವನ ಪೂರ್ತಿ ಸುಂದರವಾಗಿ ಇರುತ್ತದೆ ಅಲ್ಲವೇ…. 🙏🏼🙏🏼 ಶುಭ ದಿನ🙏🏼🙏🏼

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.