Month: January 2025

ವಿಶ್ವವಾಣಿ ಫೌಂಡೇಶನ್’ ವತಿಯಿಂದ ವಿವಿಧ ಸವಲತ್ತುಗಳ ವಿತರಣೆ :

‘ವಿಶ್ವವಾಣಿ ಫೌಂಡೇಶನ್’ ವತಿಯಿಂದ ವಿವಿಧ ಸವಲತ್ತುಗಳ ವಿತರಣೆ : ಯಲಹಂಕ : ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಲಿ‌ ಎಂಬ ಸದುದ್ದೇಶದೊಂದಿಗೆ ‘ವಿಶ್ವವಾಣಿ’ ಫೌಂಡೇಶನ್ ವತಿಯಿಂದ ಯಲಹಂಕ ಕ್ಷೇತ್ರದ ಸಿಂಗನಾಯಕನಹಳ್ಳಿಯ ಡಾ.ಪುನೀತ್ ರಾಜ್ ಕುಮಾರ್ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಯಲಹಂಕ…

ಮಹಾಕುಂಭ ಆಚರಣೆ: ತಾಜಾತನ, ಉದ್ದೇಶ ಹಾಗೂ ಸಾಮಾಜಿಕ ಪ್ರಭಾವದ ಕೋಕ-ಕೋಲಾ ಇಂಡಿಯಾದ ಮಿಶ್ರಣ

ಮಹಾಕುಂಭ ಆಚರಣೆ: ತಾಜಾತನ, ಉದ್ದೇಶ ಹಾಗೂ ಸಾಮಾಜಿಕ ಪ್ರಭಾವದ ಕೋಕ-ಕೋಲಾ ಇಂಡಿಯಾದ ಮಿಶ್ರಣ ಬೆಂಗಳೂರು, 22 ಜನವರಿ, 2025: ಕೋಕ-ಕೋಲಾ ಇಂಡಿಯಾ, ತನ್ನ ಬಾಟ್ಲಿಂಗ್ ಭಾಗೀದಾರ ಸಂಸ್ಥೆ SLMG ಬೆವರೇಜಸ್ ಜೊತೆಜೊತೆಗೇ, ಸ್ಥಳೀಯ ಸಮುದಾಯಗಳಿಗಾಗಿ ಜಲೀಕರಣ, ಗ್ರಾಹಕ ಅನುಕೂಲತೆ ಹಾಗೂ ಆರ್ಥಿಕ…

ಮಹಾತ್ಮರ ತತ್ವಾದರ್ಶಗಳು ದಾರಿದೀಪವಿದ್ದಂತೆ : ಎಸ್ ಆರ್ ವಿಶ್ವನಾಥ್

ಮಹಾತ್ಮರ ತತ್ವಾದರ್ಶಗಳು ದಾರಿದೀಪವಿದ್ದಂತೆ : ಎಸ್ ಆರ್ ವಿಶ್ವನಾಥ್ ವೇಮನ ಜಯಂತಿ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ  : ಯಲಹಂಕ : ಮಹಾತ್ಮರು, ಯೋಗಿಗಳು, ಪುಣ್ಯಪುರುಷರು ಸಾರಿರುವ ತತ್ವಾದರ್ಶಗಳು ದಾರಿದೀಪವಿದ್ದಂತೆ, ಅವುಗಳ ಅನುಸರಣೆಯಿಂದ ನಮ್ಮ ಬದುಕು ಬಂಗಾರವಾಗುತ್ತದೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್…

ಸೇಂಟ್ ಫಿಲೋಮಿನಾಸ್ ಇಂಗ್ಲಿಷ್ ಶಾಲೆಯಲ್ಲಿ ಅದ್ದೂರಿ ವಾರ್ಷಿಕೋತ್ಸವ ಕಾರ್ಯಕ್ರಮ

ಸೇಂಟ್ ಫಿಲೋಮಿನಾಸ್ ಇಂಗ್ಲಿಷ್ ಶಾಲೆಯಲ್ಲಿ ಅದ್ದೂರಿ ವಾರ್ಷಿಕೋತ್ಸವ ಕಾರ್ಯಕ್ರಮ ಯಲಹಂಕ. ಸುದ್ದಿ. ಯಲಹಂಕ ವಿದ್ಯಾರಣ್ಯಪುರ. ಸೇಂಟ್ ಫಿಲೋಮಿನಾಸ್ ಇಂಗ್ಲಿಷ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು ಈ ಸಂದರ್ಭದಲ್ಲಿ ಶಾಲೆಗೆ ಮುಖ್ಯ ಅತಿಥಿಯಾಗಿ ಶಾಸಕರು ಹಾಗೂ ಕಂದಾಯ ಸಚಿವರಾದ ಕೃಷ್ಣ…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.