Month: January 2025

ಅಮಿತ್ ಶಾ ರಾಜಿನಾಮೆಗೆ ಆಗ್ರಹಿಸಿ ಸೋಮವಾರ ಸಾಮೂಹಿಕ ಪ್ರತಿಭಟನೆ :

ಅಮಿತ್ ಶಾ ರಾಜಿನಾಮೆಗೆ ಆಗ್ರಹಿಸಿ ಸೋಮವಾರ ಸಾಮೂಹಿಕ ಪ್ರತಿಭಟನೆ : ಯಲಹಂಕ : ಭಾರತ ರತ್ನ, ಸಂವಿಧಾನ ಶಿಲ್ಪಿ, ಭಾರತ ಭಾಗ್ಯವಿಧಾತ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸಂಸತ್ತಿನಲ್ಲಿ ಅವಹೇಳನದ ಮಾತಿನಿಂದ ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಸಂವಿಧಾನ…

ಬೆಂಗಳೂರು ಕಾಮಿಕ್ ಕಾನ್ 2025ರಲ್ಲಿ ಅತ್ಯಪೂರ್ವ ಅನುಭವ ಒದಗಿಸಿದ ಯಮಹಾ

ಬೆಂಗಳೂರು ಕಾಮಿಕ್ ಕಾನ್ 2025ರಲ್ಲಿ ಅತ್ಯಪೂರ್ವ ಅನುಭವ ಒದಗಿಸಿದ ಯಮಹಾ ಬೆಂಗಳೂರು ಕಾಮಿಕ್ ಕಾನ್ 2025ರಲ್ಲಿ ಪಾಪ್ ಸಂಸ್ಕೃತಿ ಜೊತೆಗೆ ಸ್ಟೈಲ್, ಕಾರ್ಯಕ್ಷಮತೆ ಮತ್ತು ಹುಮ್ಮಸ್ಸನ್ನು ಸಂಯೋಜಿಸಿದ ಯಮಹಾ ಬೆಂಗಳೂರು, ಕರ್ನಾಟಕ, 18 ಜನವರಿ 2025: ಬೆಂಗಳೂರಿನ ವೈಟ್‌ ಫೀಲ್ಡ್‌ ನಲ್ಲಿರುವ…

ಬಾಗಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣಾ ಫಲಿತಾಂಶ :

ಬಾಗಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣಾ ಫಲಿತಾಂಶ : ಗೆದ್ದು ಬೀಗಿದ 11 ನೂತನ ಸದಸ್ಯರು : ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಬಾಗಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಸದಸ್ಯರ ಆಯ್ಕೆಗಾಗಿ ಶನಿವಾರ ನಡೆದ…

ಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಹೆಚ್. ಎಸ್. ಪಿಳ್ಳಪ್ಪ (ಕಬ್ಬಡಿ)

ಯಲಹಂಕ ಕಣ್ಣೂರು ಭಾರತೀಯ ಜನತಾ ಪಾರ್ಟಿಯ ಮಹದೇವಪುರ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಹೆಚ್. ಎಸ್. ಪಿಳ್ಳಪ್ಪ (ಕಬ್ಬಡಿ) ಅವರಿಗೆ ಅಭಿನಂದನೆಗಳು. ನಿಮ್ಮ ಸಾರಥ್ಯದಲ್ಲಿ ಸಂಘಟನೆಯ ಕಾರ್ಯ ಇನ್ನಷ್ಟು ಹೆಚ್ಚಾಗಲಿ ಎಂದು ಕಣ್ಣೂರು ವಾರ್ಡ್ ಮತ್ತು…

ಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಹೆಚ್. ಎಸ್. ಪಿಳ್ಳಪ್ಪ (ಕಬ್ಬಡಿ)

ಭಾರತೀಯ ಜನತಾ ಪಾರ್ಟಿಯ ಮಹದೇವಪುರ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಹೆಚ್. ಎಸ್. ಪಿಳ್ಳಪ್ಪ (ಕಬ್ಬಡಿ) ಅವರಿಗೆ ಅಭಿನಂದನೆಗಳು. ನಿಮ್ಮ ಸಾರಥ್ಯದಲ್ಲಿ ಸಂಘಟನೆಯ ಕಾರ್ಯ ಇನ್ನಷ್ಟು ಹೆಚ್ಚಾಗಲಿ ಎಂದು ಕಣ್ಣೂರು ವಾರ್ಡ್ ಮತ್ತು ಕಣ್ಣೂರು ಶಕ್ತಿ…

ಈ ಸಮಯ ಶಾಶ್ವತವಲ್ಲ

ಯಾವ ವ್ಯಕ್ತಿಗಳು ಸ್ಪಷ್ಟವಾಗಿ, ಸ್ವಚ್ಛವಾಗಿ, ನೇರವಾಗಿ ಮಾತನಾಡುತ್ತಾರೊ ಅವರ ಮಾತುಗಳು ತೀವ್ರವಾಗಿ, ಹರಿತವಾಗಿ ಅಥವಾ ಕಠೋರವಾಗಿಯೂ ಇರಬಹುದು. ಆದರೆ ಅವರ ಮಾತಿನಲ್ಲಿ ಅಥವಾ ಮನಸ್ಸಿನಲ್ಲಿ ಯಾವುದೇ ಮೋಸವಿರುವುದಿಲ್ಲ. : ಆತಂಕಗಳು ನಮ್ಮನ್ನು ಅವರಿಸುವ ಪ್ರಾರಂಭದಲ್ಲೇ ಅವುಗಳನ್ನು ನಿಯಂತ್ರಿಸುವಲ್ಲಿ ನಾವು ಸಫಲರಾದರೆ…..ಬದುಕು ಮುಗಿಯುವ…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.