Month: January 2025

ಅರಕೆರೆ ಗ್ರಾ.ಪಂ‌.ಉಪಾಧ್ಯಕ್ಷರಾಗಿ ಎಸ್.ಮಂಜುನಾಥ್ ಅವಿರೋಧ ಆಯ್ಕೆ :

ಅರಕೆರೆ ಗ್ರಾ.ಪಂ‌.ಉಪಾಧ್ಯಕ್ಷರಾಗಿ ಎಸ್.ಮಂಜುನಾಥ್ ಅವಿರೋಧ ಆಯ್ಕೆ : ಯಲಹಂಕ : ಕ್ಷೇತ್ರದ ಅರಕೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಸುರಧೇನುಪುರ ಗ್ರಾಮದ ಎಸ್.ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾ.ಪಂ‌.ಉಪಾಧ್ಯಕ್ಷರಾಗಿದ್ದ ಕೆ.ಎಂ.ಅರಸೇಗೌಡ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕಾಗಿ ನಡೆದ ಚುನಾವಣೆ ಯಲ್ಲಿ ಎಸ್.ಮಂಜುನಾಥ್ ಸರ್ವಸದಸ್ಯರ ಬೆಂಬಲದೊಂದಿಗೆ…

ಕುವೆಂಪು ವಿಶ್ವಮಾನವ ಪ್ರಶಸ್ತಿ.2025. ಬಸವೇಶ್ವರ ವಾಣಿಜ್ಯ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ರಾಜಾಜಿನಗರ ಬೆಂಗಳೂರು.. ಕನ್ನಡ ಸಂಘದ ಸಂಚಾಲಕರು ಶ್ರೀಗಿರೀಶ್ ಪಿ ಹೆಚ್ ಅವರಿಗೆ ಗೌರವ ಸನ್ಮಾನ

ದಿನಾಂಕ 15, 1 – 2025ರ ಬುಧವಾರ ಸಂಜೆ 5.30 ಗಂಟೆಗೆ ರವೀಂದ್ರ ಕಲಾಕ್ಷೇತ್ರದ ವಿಶ್ರಾಂತಿ ಗೃಹದ ವೇದಿಕೆಯಲ್ಲಿ ಡಾ. ಎಂ ಪುಟ್ಟರಾಜುರವರ ವಿಶ್ವಮಾನದ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ ವಿಶ್ವಮಾನವ ಕುವೆಂಪುಪ್ರಶಸ್ತಿ 2025 ರಂದ ಪುರಸ್ಕಾರದ ಸಂಧರ್ಭದಲ್ಲಿಬಸವೇಶ್ವರ ವಾಣಿಜ್ಯಕಲಾ ವಿಜ್ಞಾನ ಮಹಾವಿದ್ಯಾಲಯದ…

ಗೋವುಗಳ ಮೇಲೆ ಅಮಾನುಷ ಕ್ರೌರ್ಯ :ಬಿಜೆಪಿ ರಾಜ್ಯ ರೈತ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ :

ಗೋವುಗಳ ಮೇಲೆ ಅಮಾನುಷ ಕ್ರೌರ್ಯ :ಬಿಜೆಪಿ ರಾಜ್ಯ ರೈತ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ : ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಗೋವುಗಳ ಮೇಲೆ ನಡೆಯುತ್ತಿ ರುವ ಅಮಾನುಷ ಕ್ರೌರ್ಯವನ್ನು ಖಂಡಿಸಿ ಬಿಜೆಪಿ ರಾಜ್ಯ ರೈತ ಮೋರ್ಚಾದ ಸಹಸ್ರಾರು ಕಾರ್ಯಕರ್ತರು ಬಿಜೆಪಿ…

ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ವಿಜೃಂಭಣೆಯ ಸಂಕ್ರಾಂತಿ ಆಚರಣೆ :

ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ವಿಜೃಂಭಣೆಯ ಸಂಕ್ರಾಂತಿ ಆಚರಣೆ : ಯಲಹಂಕ : ಕ್ಷೇತ್ರದ ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರ ಸಹಯೋಗದೊಂದಿಗೆ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಸಾಂಪ್ರದಾಯಿಕವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲಾಯಿತು. ಸಂಕ್ರಾಂತಿ ಹಬ್ಬದ ಪ್ರಯುಕ್ತ ಗ್ರಾಮದ ಎಲ್ಲಾ ದೇವಾಲಯಗಳನ್ನು ತಳಿರು, ತೋರಣಗಳಿಂದ ಸಿಂಗರಿಸಿ ವಿಶೇಷ…

ಬೆಟ್ಟಹಲಸೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ :

ಬೆಟ್ಟಹಲಸೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ : ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ತಂಡದಿಂದ ಮತಯಚನೆ : ಬ್ಯಾಟರಾಯನಪುರ : ಕ್ಷೇತ್ರದ ‘ಬೆಟ್ಟಹಲಸೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ’ದ ಚುನಾವಣೆ ಜ.18ಕ್ಕೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ…