Month: January 2025

ಇಟಗಲ್ ಪುರ, ಶ್ಯಾನುಭೋಗನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ನೂತನ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ :

ಇಟಗಲ್ ಪುರ, ಶ್ಯಾನುಭೋಗನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ನೂತನ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ : ಶಾಸಕ ಎಸ್ ಆರ್ ವಿಶ್ವನಾಥ್ ಅವರಿಂದ ನೂತನ ಅಧ್ಯಕ್ಷರಿಗೆ ಸನ್ಮಾನ : ಯಲಹಂಕ : ಕ್ಷೇತ್ರದ ರಾಜಾನುಕುಂಟೆ ಗ್ರಾ.ಪಂ. ವ್ಯಾಪ್ತಿಯ ಇಟಗಲ್ ಪುರ ಹಾಲು…

ಬ್ಲಾಸಮ್ ಹಬ್ಬ 2025 ಮಕ್ಕಳಿಂದ ವೈಶಿಷ್ಟ ಪೂರ್ಣವಾಗಿ ನೆರವೇರಿತು

ಬ್ಲಾಸಮ್ ಹಬ್ಬ 2025 ಮಕ್ಕಳಿಂದ ವೈಶಿಷ್ಟ ಪೂರ್ಣವಾಗಿ ನೆರವೇರಿತು ಕನಕಪುರ: ಡಾ ಬಿ.ಶಶಿಧರ್ ರವರ ಬ್ಲಾಸಮ್ ಶಾಲೆಯು ವಿಶಿಷ್ಟವಾದ ಮೂವತ್ತಮೂರನೆಯವರ್ಷದ ಸಾಂಸ್ಕೃತಿಕ ಹಬ್ಬವನ್ನು ಬಹಳ ಸಂಭ್ರಮದಿಂದ ಕನಕಪುರದಡಾ.ಬಿ.ಆರ್.ಅಂಬೇಡ್ಕರ್ ಪುರಭವನದಲ್ಲಿ ಆಚರಿಸಲಾಯಿತು. ಪ್ರತಿ ವರ್ಷದಂತೆ ಸಂಪೂರ್ಣ ಕಾರ್ಯಕ್ರಮವನ್ನುಮಕ್ಕಳಿಂದ, ಮಕ್ಕಳಿಗಾಗಿ, ಮಕ್ಕಳೇ ವಿನೂತನವಾಗಿ ನಡೆಸಿಕೊಟ್ಟರು.ಶ್ರೀ…

ಮರಳಕುಂಟೆ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನೆರವೇರಿದ ವೈಕುಂಠ ಏಕಾದಶಿ :

ಮರಳಕುಂಟೆ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನೆರವೇರಿದ ವೈಕುಂಠ ಏಕಾದಶಿ : ಬ್ಯಾಟರಾಯನಪುರ : ಕ್ಷೇತ್ರದ ಜಾಲ ಹೋಬಳಿ‌ ಮಾರೇನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಮರಳಕುಂಟೆ(ಸೈಕತಪುರಿ)ಯಲ್ಲಿ ನೆಲೆಸಿರುವ ಐತಿಹಾಸಿಕ ಮಹತ್ವದ ಸ್ಥಳ ‘ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿ’ ದೇವಸ್ಥಾನದಲ್ಲಿ ಶುಕ್ರವಾರ ಆಯೋಜಿಸಿದ್ದ 12ನೇ…

ಎಥೆನಾಲ್‌ ತುಂಬಿದ ವಾಹನ ಪಲ್ಟಿ: ಪ್ರಾಣಾಪಾಯದಿಂದ ಚಾಲಕ ಪಾರು..!

ಎಥೆನಾಲ್‌ ತುಂಬಿದ ವಾಹನ ಪಲ್ಟಿ: ಪ್ರಾಣಾಪಾಯದಿಂದ ಚಾಲಕ ಪಾರು..! ಉಗಾರ ಯಿಂದ – ಬೆಂಗಳೂರಿಗೆ ತೆರಳುತ್ತಿದ್ದ ವಾಹನ ನಿಪ್ಪಾಣಿ- ಮುಧೋಳ ರಾಜ್ಯ ಹೆದ್ದಾರಿಯ ಹಳ್ಳೂರ ಗ್ರಾಮದ ವ್ಯಾಪ್ತಿಯಲ್ಲಿ ಎರಡು ಅಪಘಾತ

ಇ- ಖಾತೆಗೆ ಸಂಬಂಧಿಸಿದ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದು ಪರಿಹರಿಸಲಾಗುವುದು : ಡಿ.ಸಿ ಜಿ.ಜಗದೀಶ

ಇ- ಖಾತೆಗೆ ಸಂಬಂಧಿಸಿದ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದು ಪರಿಹರಿಸಲಾಗುವುದು : ಡಿ.ಸಿ ಜಿ.ಜಗದೀಶ ಬೆಂಗಳೂರು ನಗರ ಜಿಲ್ಲೆ, ದಿನಾಂಕ:- 09-01-2025 : ಇ-ಖಾತೆ ಇಲ್ಲದೇ ಅಸ್ತಿ ನೋಂದಣಿಗೆ ಸಮಸ್ಯೆಗಳು ಎದುರಾಗುತ್ತಿದ್ದು, ಈ ಕುರಿತು ಸಾರ್ವಜನಿಕರಿಂದ ಹಲವಾರು ದೂರುಗಳು ಕೇಳಿ ಬರುತ್ತಿದ್ದು,…

45 ದಿನಗಳ ಸರಳ ಯೋಗ ಶಿಬಿರಕ್ಕೆ ಚಾಲನೆ :

45 ದಿನಗಳ ಸರಳ ಯೋಗ ಶಿಬಿರಕ್ಕೆ ಚಾಲನೆ : ಯಲಹಂಕ : ಶ್ರೀ ಕಣ್ವಮಠ, ಯಲಹಂಕ ವತಿಯಿಂದ ಆಯೋಜಿಸಿರುವ 45 ದಿನಗಳ ಸರಳ ಯೋಗ ಶಿಬಿರಕ್ಕೆ ಶ್ರೀ ಮಠದ ಪೀಠಾಧ್ಯಿಪತಿಗಳಾದ ಶ್ರೀ ವಿದ್ಯಾ ಕಣ್ವ ವಿರಾಜ ತೀರ್ಥ ಸ್ವಾಮೀಜಿ ಉದ್ಘಾಟನೆ ನೆರವೇರಿಸಿದರು.…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.