Month: February 2025

ಬಡವರ ಸೇವೆಯೇ ಬದುಕಿನ ಸಾರ್ಥಕತೆ : ಎಸ್.ಮಹದೇವಯ್ಯ

ಬಡವರ ಸೇವೆಯೇ ಬದುಕಿನ ಸಾರ್ಥಕತೆ : ಎಸ್.ಮಹದೇವಯ್ಯ ಬ್ಯಾಟರಾಯನಪುರ : ಬಡವರು, ದೀನ-ದಲಿತರು, ಅನಾಥರ ಸೇವೆಯಲ್ಲಿ ಬದುಕಿನ ಸಾರ್ಥಕತೆ ಅಡಗಿದೆ, ಸೇವೆ ದೇವರ ಪೂಜೆಯಷ್ಟೇ ಶ್ರೇಷ್ಠವಾದುದು ಎಂದು ಅನಿವಾಸಿ ಭಾರತೀಯ ಎಸ್.ಮಹದೇವಯ್ಯ(ಲಂಡನ್) ಅಭಿಪ್ರಾಯಪಟ್ಟರು. ಬ್ಯಾಟರಾಯನಪುರ ಕ್ಷೇತ್ರದ ಹುಣಸಮಾರನಹಳ್ಳಿಯ ‘ಶ್ರೀ ಜಗದ್ಗುರು ಪಂಡಿತಾರಾಧ್ಯ…

ಬಾಗಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎ.ವೆಂಕಟರಾಜು ಅವಿರೋಧ ಆಯ್ಕೆ :

ಬಾಗಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎ.ವೆಂಕಟರಾಜು ಅವಿರೋಧ ಆಯ್ಕೆ : ಬ್ಯಾಟರಾಯನಪುರ : ಕ್ಷೇತ್ರದ ಜಾಲ ಹೋಬಳಿಯ ಬಾಗಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎ.ವೆಂಕಟರಾಜು ಉಪಾಧ್ಯಕ್ಷರಾಗಿ ಸಿ.ಶಿವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಗಲೂರು ಪ್ರಾಥಮಿಕ…

‘ಅನಂತ ವಿಶ್ವಮ್ ಪ್ರಾಪರ್ಟೀಸ್’ ಕಚೇರಿ ಉದ್ಘಾಟನೆ :ನೂತನ ಕಚೇರಿ ಉದ್ಘಾಟಿಸಿದ ಮೇಜರ್ ಗಣಪತಿ ಹೆಗ್ಡೆ :

‘ಅನಂತ ವಿಶ್ವಮ್ ಪ್ರಾಪರ್ಟೀಸ್’ ಕಚೇರಿ ಉದ್ಘಾಟನೆ :ನೂತನ ಕಚೇರಿ ಉದ್ಘಾಟಿಸಿದ ಮೇಜರ್ ಗಣಪತಿ ಹೆಗ್ಡೆ : ಯಲಹಂಕ : ಯಲಹಂಕ ನಗರ ಮಂಡಲ ಬಿಜೆಪಿ ಸಾಮಾಜಿಕ ಜಾಲ ತಾಣ ಪ್ರಕೋಷ್ಠದ ಮುಖ್ಯ ಸಂಚಾಲಕರು, ‘ಟೀಮ್ ಯೋಧನಮನ’ ಸಂಚಾಲಕರು ಹಾಗೂ ಹಿಂದೂಪರ ಸಂಘಟನೆಯ…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.