Month: February 2025

ಬ್ಯಾಟರಾಯನಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಬಿಜೆಪಿ ತೆಕ್ಕೆಗೆ  :

ಬ್ಯಾಟರಾಯನಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಬಿಜೆಪಿ ತೆಕ್ಕೆಗೆ  : ಬ್ಯಾಟರಾಯನಪುರ : ಕ್ಷೇತ್ರದ ‘ಬ್ಯಾಟರಾಯನಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ’ದ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಸಹಕಾರ ಸಂಘದ ಹಾಲಿ ಅಧ್ಯಕ್ಷರಾಗಿದ್ದ ಎ.ಮೋಹನ್ ರಾಜ್…

ವಿದ್ಯಾರ್ಥಿಗಳ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಬಸವೇಶ್ವರ ಕಾಲೇಜಿನ ಸಾಧನೆ, ಇದು ವ್ಯಕ್ತಿತ್ವ ನಿರ್ಮಾಣದ ಬೇರು, ಪ್ರಾಂಶುಪಾಲರು ಡಾ.ಶೀಲಾ ದೇವಿ ಎಸ್ ಮಳಿಮಠ ರವರ ಅಭಿಮತ

ದಿನಾಂಕ 22, 2.2025 ರಶನಿವಾರ 10 ಗಂಟೆಗೆ ಪದ್ಮಶ್ರೀ ನಿರ್ವಹಣಾ ಕಾಲೇಜು ಆಯೋಜಿಸಿದ್ದ ವಿದ್ಯಾರ್ಥಿಗಳ ಅಭಿವೃದ್ಧಿ ಕಾರ್ಯಕ್ರಮದಲ್ಲಿಬಸವೇಶ್ವರ ವಾಣಿಜ್ಯ ಕಲಾವಿಜ್ಞಾನ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಪಾಲ್ಗೊಂಡಿದ್ದು ಈ ಕಾರ್ಯಕ್ರಮದಿಂದ ಶೈಕ್ಷಣಿಕ ಮತ್ತು ವ್ಯಕ್ತಿತ್ವ ನಿರ್ಮಾಣದಲ್ಲಿ ಬೇರುಗಳಂತೆ ವಿದ್ಯಾರ್ಥಿಗಳ ಮಾನಸಿಕ…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.