Month: February 2025

1.5 ಕೋಟಿ ರು.ವೆಚ್ಚದ ಕೆರೆ ಅಭಿವೃದ್ಧಿ ಕಾಮಗಾರಿಗೆ ಎಸ್ ಆರ್ ವಿಶ್ವನಾಥ್ ಚಾಲನೆ :

1.5 ಕೋಟಿ ರು.ವೆಚ್ಚದ ಕೆರೆ ಅಭಿವೃದ್ಧಿ ಕಾಮಗಾರಿಗೆ ಎಸ್ ಆರ್ ವಿಶ್ವನಾಥ್ ಚಾಲನೆ : ಯಲಹಂಕ : 1.5 ಕೋಟಿ ರು. ಅಂದಾಜು ವೆಚ್ಚದಲ್ಲಿ ಯಲಹಂಕ ನಗರ ವ್ಯಾಪ್ತಿಯ ಅಟ್ಟೂರು ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್ ಆರ್ ವಿಶ್ವನಾಥ್ ಶನಿವಾರ…

2.5 ಕೋಟಿ ರು.ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಕೃಷ್ಣಬೈರೇಗೌಡ ಚಾಲನೆ :

2.5 ಕೋಟಿ ರು.ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಕೃಷ್ಣಬೈರೇಗೌಡ ಚಾಲನೆ : ಬ್ಯಾಟರಾಯನಪುರ : ಕ್ಷೇತ್ರದ ಮಾರೇನಹಳ್ಳಿ ಗ್ರಾಮದಲ್ಲಿ  2.5 ಕೋಟಿ ರು.ಅಂದಾಜು ವೆಚ್ಚದಲ್ಲಿ ಬಾಗಲೂರು-ಮಾರೇನಹಳ್ಳಿ ಮುಖ್ಯರಸ್ತೆ ಅಭಿವೃದ್ಧಿಗೆ ಸಚಿವ ಕೃಷ್ಣಬೈರೇಗೌಡ ಶನಿವಾರ ಚಾಲನೆ ನೀಡಿದರು. ಇದೇ ವೇಳೆ ಮಾರೇನಹಳ್ಳಿ…

ಹುಬ್ಬಳ್ಳಿಯ ಹೆಸ್ಕಾಂ ಕಚೇರಿ ಮುಂದೆ ರಾಜ್ಯ ರೈತ ಸಂಘದಿಂದ ಅಹೋರಾತ್ರಿ ಧರಣಿ :

ಹುಬ್ಬಳ್ಳಿಯ ಹೆಸ್ಕಾಂ ಕಚೇರಿ ಮುಂದೆ ರಾಜ್ಯ ರೈತ ಸಂಘದಿಂದ ಅಹೋರಾತ್ರಿ ಧರಣಿ : ಯಲಹಂಕ : ವಿದ್ಯುತ್ ಗೆ ಸಂಬಂಧಿಸಿದಂತೆ ಉತ್ತರ ಕರ್ನಾಟಕದ ರೈತರ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಫೆ.24ರಂದು ಹುಬ್ಬಳ್ಳಿಯ ಹೆಸ್ಕಾಂ ಕಚೇರಿಯ ಮುಂದೆ ಅಹೋರಾತ್ರಿ ಧರಣಿ…

ಸಖಿ ಸಾರಥಿ  ಅಭಿಯಾನ‌  ಶ್ರೀಮತಿ ಕೆ.ಎಸ್. ಲತಾ ಕುಮಾರಿ

, ಸ್ವ ಸಹಾಯ ಸಂಘದ ಮಹಿಳಾ ತರಬೇತುದಾರರಿಗೆ “ಸಖಿ ಸಾರಥಿ” ಅಭಿಯಾನ‌ ಕಾರ್ಯಕ್ರಮಕ್ಕೆ ಚಾಲನೆ : ಶ್ರೀಮತಿ ಕೆ.ಎಸ್. ಲತಾ ಕುಮಾರಿ ಇಂದು ಯಲಹಂಕ ತಾಲ್ಲೂಕು ಪಂಚಾಯತಿ, ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಯಲಹಂಕ ಮತ್ತು…

ಕಡತನಮಲೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಸತೀಶ್ ಕಡತನಮಲೆ ಆಯ್ಕೆ :

ಕಡತನಮಲೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಸತೀಶ್ ಕಡತನಮಲೆ ಆಯ್ಕೆ : ಯಲಹಂಕ : ಯಲಹಂಕ ಕ್ಷೇತ್ರದ ಅರಕೆರೆ ಗ್ರಾ.ಪಂ.ವ್ಯಾಪ್ತಿಯ ‘ಕಡತನಮಲೆ ಹಾಲು ಉತ್ಪಾದಕರ ಸಹಕಾರ ಸಂಘ’ದ ನಿರ್ದೇಶಕರಾಗಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ ಆಯ್ಕೆಯಾಗಿದ್ದಾರೆ.…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.