Month: February 2025

2.5 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೃಷ್ಣಬೈರೇಗೌಡ ಚಾಲನೆ :

2.5 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೃಷ್ಣಬೈರೇಗೌಡ ಚಾಲನೆ : ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಕೊಡಿಗೇಹಳ್ಳಿ ವಾರ್ಡ್ ವ್ಯಾಪ್ತಿಯ ತಿಂಡ್ಲು ಸಮೀಪದ ಗಣೇಶ ಬಡಾವಣೆ, ಬ್ಯಾಟರಾಯನಪುರ ವಾರ್ಡ್ ವ್ಯಾಪ್ತಿಯ ಅಮೃತಹಳ್ಳಿ ಸಮೀಪದ ಕಾಶಿನಗರ, ಜಕ್ಕೂರು ವಾರ್ಡ್ ವ್ಯಾಪ್ತಿಯ…

ಬೆಂಗಳೂರಿನಲ್ಲಿ ವಾರ್ಷಿಕ ಟೊಯೋಟಾ ಸುರಕ್ಷತಾ ಶಿಕ್ಷಣ ಕಾರ್ಯಕ್ರಮದ ಬ್ಯಾಚ್ 2 ಅನ್ನು ಯಶಸ್ವಿಯಾಗಿ ನಡೆಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್

ಬೆಂಗಳೂರಿನಲ್ಲಿ ವಾರ್ಷಿಕ ಟೊಯೋಟಾ ಸುರಕ್ಷತಾ ಶಿಕ್ಷಣ ಕಾರ್ಯಕ್ರಮದ ಬ್ಯಾಚ್ 2 ಅನ್ನು ಯಶಸ್ವಿಯಾಗಿ ನಡೆಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಬೆಂಗಳೂರು, 9 ಫೆಬ್ರವರಿ 2025: ರಸ್ತೆ ಸುರಕ್ಷತೆ ವಿಚಾರದಲ್ಲಿ ಶ್ರಮಿಸುತ್ತಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯು ಇಂದು ಬೆಂಗಳೂರಿನಲ್ಲಿ ತನ್ನ ವಾರ್ಷಿಕ…

ಸೊನಾಲಿಕಾದಿಂದ ಜನವರಿ ತಿಂಗಳಲ್ಲಿ ಅತ್ಯಂತ ಹೆಚ್ಚು 10,350 ಟ್ರಾಕ್ಟರ್ ಮಾರಾಟದ ಮೂಲಕ 2025ರ ಯಶಸ್ವಿ ಪ್ರಾರಂಭ

ಸೊನಾಲಿಕಾದಿಂದ ಜನವರಿ ತಿಂಗಳಲ್ಲಿ ಅತ್ಯಂತ ಹೆಚ್ಚು 10,350 ಟ್ರಾಕ್ಟರ್ ಮಾರಾಟದ ಮೂಲಕ 2025ರ ಯಶಸ್ವಿ ಪ್ರಾರಂಭ ಬೆಂಗಳೂರು, ಫೆಬ್ರವರಿ 07 2025: ಭಾರತದ ನಂ.1 ಟ್ರಾಕ್ಟರ್ ರಫ್ತು ‍ಬ್ರಾಂಡ್ ಸೊನಾಲಿಕಾ ಟ್ರಾಕ್ಟರ್ಸ್ ಹೊಸ ವರ್ಷ 2025 ಅನ್ನು ಜನವರಿ ತಿಂಗಳ ಒಟ್ಟಾರೆ…

ಜಾಲಿ ಕಿಡ್ಸ್ ಮಾಂಟೇಸರಿ ಮತ್ತು ಎ ವಿ ಪಬ್ಲಿಕ್ ಸ್ಕೂಲ್ ಇಂಗ್ಲಿಷ್  ಶಾಲೆಯ ಅದ್ದೂರಿ  ವಾರ್ಷಿಕೋತ್ಸವ ಸಮಾರಂಭ

ಜಾಲಿ ಕಿಡ್ಸ್ ಮಾಂಟೇಸರಿ ಮತ್ತು ಎ ವಿ ಪಬ್ಲಿಕ್ ಸ್ಕೂಲ್ ಇಂಗ್ಲಿಷ್  ಶಾಲೆಯ ಅದ್ದೂರಿ  ವಾರ್ಷಿಕೋತ್ಸವ ಸಮಾರಂಭ

ಜಾಲಿ ಕಿಡ್ಸ್ ಮಾಂಟೇಸರಿ ಮತ್ತು ಎ ವಿ ಪಬ್ಲಿಕ್ ಸ್ಕೂಲ್ ಇಂಗ್ಲಿಷ್  ಶಾಲೆಯ ಅದ್ದೂರಿ  ವಾರ್ಷಿಕೋತ್ಸವ ಸಮಾರಂಭ

ಜಾಲಿ ಕಿಡ್ಸ್ ಮಾಂಟೇಸರಿ ಮತ್ತು ಎ ವಿ ಪಬ್ಲಿಕ್ ಸ್ಕೂಲ್ ಇಂಗ್ಲಿಷ್  ಶಾಲೆಯ ಅದ್ದೂರಿ  ವಾರ್ಷಿಕೋತ್ಸವ ಸಮಾರಂಭ

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.