Month: April 2025

ಶ್ರೀ ಕೃಷ್ಣ ಸಂಧಾನ ಅಥವಾ ಕುರುಕ್ಷೇತ್ರ ನಾಟಕ

ಶ್ರೀ ಕೃಷ್ಣ ಸಂಧಾನ ಅಥವಾ ಕುರುಕ್ಷೇತ್ರ ನಾಟಕ ಯಲಹಂಕ ಅಗ್ರಹಾರ ಬಡಾವಣೆಶ್ರೀ ವಿನಾಯಕ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ದಿನಾಂಕ 19. 04. 2025 ರಂದು. ಅಗ್ರಹಾರ ಬಡಾವಣೆ ಸರ್ಕಾರಿ ಶಾಲೆ ಆವರಣ ದಲ್ಲಿ. ಕುರುಕ್ಷೇತ್ರ ಅಥವಾ ಶ್ರೀಕೃಷ್ಣ ಸಂಧಾನ…

ಮಡಿವಾಳರ ಸಂಘದ ನೂತನ ಅಧ್ಯಕ್ಷರಾಗಿ ರಾಘವೇಂದ್ರ ಹಾಗೂ ಪ್ರಧಾನ ಕಾರ್ಯದರ್ಶಿ ಮುನಿರಾಜು ಬಿ.ಎನ್.ಆಯ್ಕೆ

ಮಡಿವಾಳರ ಸಂಘದ ನೂತನ ಅಧ್ಯಕ್ಷರಾಗಿ ರಾಘವೇಂದ್ರ ಹಾಗೂ ಪ್ರಧಾನ ಕಾರ್ಯದರ್ಶಿ ಮುನಿರಾಜು ಬಿ.ಎನ್.ಆಯ್ಕೆ ಚಿಕ್ಕಬಳ್ಳಾಪುರ: ಕರ್ಣಾಟಕ ರಾಜ್ಯ ಮಡಿವಾಳರ ಸಂಘದ ರಾಜ್ಯಾಧ್ಯಕ್ಷ ಸಿ.ನಂಜಪ್ಪ,ಆರ್.ವಿ.ರಾಜಣ್ಣ ನವರ ಸಮ್ಮುಖದಲ್ಲಿ ಚಿಕ್ಕಬಳ್ಳಾಪುರದ ತಿಪ್ಪೇನಹಳ್ಳಿ ಗ್ರಾಮದ ಶ್ರೀಮಾತೆ ಅಕ್ಕಯಮ್ಮ ಮತ್ತು ಮುನೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದಶ್ರೀ…

ವಿಜೃಂಭಣೆಯಿಂದ ನೆರವೇರಿದ ಶ್ರೀ ವೇಣುಗೋಪಾಲಸ್ವಾಮಿ ಬ್ರಹ್ಮ ರಥೋತ್ಸವ :

ವಿಜೃಂಭಣೆಯಿಂದ ನೆರವೇರಿದ ಶ್ರೀ ವೇಣುಗೋಪಾಲಸ್ವಾಮಿ ಬ್ರಹ್ಮ ರಥೋತ್ಸವ : ಯಲಹಂಕ : ಐತಿಹಾಸಿಕ ಹಿನ್ನೆಲೆಯುಳ್ಳ, ನಾಡ ಪ್ರಭು ಕೆಂಪೇಗೌಡರ ಆರಾಧ್ಯದೈವ ಯಲಹಂಕದ ಶ್ರೀ ವೇಣುಗೋಪಾಲ ಸ್ವಾಮಿ ಬ್ರಹ್ಮ. ರಥೋತ್ಸವ ಶನಿವಾರ ವಿಜೃಂಭಣೆಯಿಂದ ನೆರವೇರಿತು. ಸಹಸ್ರಾರು ಸಂಖ್ಯೆಯ ಭಕ್ತರು ಸುಡು ಬಿಸಿಲನ್ನು ಲೆಕ್ಕಿಸದೆ…

ಕೆ.ಬಾಬು ಜನ್ಮದಿನ : ಶಾಸಕರಿಂದ ಶುಭ ಹಾರೈಕೆ

ಕೆ.ಬಾಬು ಜನ್ಮದಿನ : ಶಾಸಕರಿಂದ ಶುಭ ಹಾರೈಕೆ ಯಲಹಂಕ : ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳು, ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಾಬು ಅವರ ಹುಟ್ಟು ಹಬ್ಬದ ಪ್ರಯುಕ್ತ ಶಾಸಕರ ಗೃಹ ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.