Month: April 2025

ಬೆಂಗಳೂರು ಡೈರಿ ನಿರ್ದೇಶಕರ ಚುನಾವಣಾ ಸ್ಪರ್ಧೆಗೆ ಅವಕಾಶ :

ಬೆಂಗಳೂರು ಡೈರಿ ನಿರ್ದೇಶಕರ ಚುನಾವಣಾ ಸ್ಪರ್ಧೆಗೆ ಅವಕಾಶ : ಎಸ್ ಆರ್ ವಿಶ್ವನಾಥ್ ಅವರಿಗೆ ಅಭಿನಂದನೆ : ಯಲಹಂಕ : ಮೇ ತಿಂಗಳಲ್ಲಿ ನಡೆಯಲಿರುವ ಬೆಂಗಳೂರು ಡೈರಿ ನಿರ್ದೇಶಕರ ಚುನಾವಣೆಯಲ್ಲಿ ಯಲಹಂಕ ತಾಲ್ಲೂಕಿನಿಂದ ಬಿಜೆಪಿ ಪಕ್ಷದ ಒಮ್ಮತದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸತೀಶ್…

ಹಿಂದು ಜನಜಾಗೃತಿ ಸಮಿತಿಯ ಪತ್ರಿಕಾ ಪ್ರಕಟಣೆ

ಹಿಂದು ಜನಜಾಗೃತಿ ಸಮಿತಿಯ ಪತ್ರಿಕಾ ಪ್ರಕಟಣೆ ದಿನಾಂಕ : 04.04.2025 ಛತ್ತೀಸ್‌ಗಢದಲ್ಲಿ ಲವ್ ಜಿಹಾದ್ ಮತ್ತು ಮತಾಂತರ ತಡೆಗಟ್ಟುವ ಕಠಿಣ ಕಾನೂನು ತರಲಾಗುವುದು ! – ಮುಖ್ಯಮಂತ್ರಿ ವಿಷ್ಣುದೇವ ಸಾಯ್ ಅವರ ಭರವಸೆ ಛತ್ತೀಸ್‌ಗಢ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳೊಂದಿಗೆ ಹಿಂದೂ…

ಗಣಿತದಲ್ಲಿರುವ ಶೂನ್ಯದಂತೆ……

ಒಳ್ಳೆಯ ಸ್ವಭಾವ ಹೊಂದಿರುವ ವ್ಯಕ್ತಿ ಗಣಿತದಲ್ಲಿರುವ ಶೂನ್ಯದಂತೆ……ಅವರು ಯಾರ ಬಳಿ ಇರುತ್ತಾರೋ ಅವರ ಬೆಲೆ ಹೆಚ್ಚುತ್ತಾ ಹೋಗುತ್ತದೆ….. ಹರಿಪ್ರಸಾದ್ ಜೋಕ್ಕನಹಳ್ಳಿ ಮಾಜಿ. ಬಿಬಿಎಂಪಿ ಸದಸ್ಯರು

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.