Month: May 2025

ಶ್ರೀ ಶನೇಶ್ವರ ಸ್ವಾಮಿ ದೇವಾಲಯ 30ನೇ ವರ್ಷದ ವಾರ್ಷಿಕೋತ್ಸವ

ಶ್ರೀ ಶನೇಶ್ವರ ಸ್ವಾಮಿ ದೇವಾಲಯ 30ನೇ ವರ್ಷದ ವಾರ್ಷಿಕೋತ್ಸವಯಲಹಂಕ ಕೋಗಿಲು ರಸ್ತೆಯಲ್ಲಿರುವ ಶ್ರೀನಿವಾಸಪುರ ಶ್ರೀ ಶನೇಶ್ವರ ದೇವಸ್ಥಾನ 30ನೇ ವರ್ಷದ ವಾರ್ಷಿಕೋತ್ಸವ ಬಹಳ ವಿಜೃಂಭಣೆಯಿಂದ ನಡೆಯುತ್ತಿರುವುದು

ಧರ್ಮ, ಪರಂಪರೆ, ಮೌಲ್ಯಗಳೇ ನಮ್ಮ ಶಕ್ತಿ : ಬಿ.ಎಸ್.ಯಡಿಯೂರಪ್ಪ

ಧರ್ಮ, ಪರಂಪರೆ, ಮೌಲ್ಯಗಳೇ ನಮ್ಮ ಶಕ್ತಿ : ಬಿ.ಎಸ್.ಯಡಿಯೂರಪ್ಪ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಬಸವ ಜಯಂತಿ, ರೇಣುಕಾಚಾರ್ಯರ ಯುಗಮಾನೋತ್ಸವ : ಯಲಹಂಕ : ಧರ್ಮ, ಪರಂಪರೆ, ಮೌಲ್ಯಗಳೇ ನಮ್ಮ ಶಕ್ತಿಯಾಗಿದ್ದು, ಸಮಾನತೆಯ ತತ್ವದ ಅಡಿಯಲ್ಲಿ ಬಸವಣ್ಣ ಸ್ಥಾಪಿಸಿದ ಲಿಂಗಾಯತ…

ಬೆಂ.ಡೈರಿ ನೂತನ ನಿರ್ದೇಶಕ ಸತೀಶ್ ಕಡತನಮಲೆ ಅವರಿಗೆ ರೈತ ಸಂಘದಿಂದ ಸನ್ಮಾನ :

ಬೆಂ.ಡೈರಿ ನೂತನ ನಿರ್ದೇಶಕ ಸತೀಶ್ ಕಡತನಮಲೆ ಅವರಿಗೆ ರೈತ ಸಂಘದಿಂದ ಸನ್ಮಾನ : ಯಲಹಂಕ : ಬೆಂಗಳೂರು ಡೈರಿ ನೂತನ ನಿರ್ದೇಶಕ ಸತೀಶ್ ಕಡತನಮಲೆ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಬೆಟ್ಟ ಹಲಸೂರು ನಂಜುಂಡಪ್ಪ ನೇತೃತ್ವದಲ್ಲಿ ರೈತ…

ಯುವ ಮೋರ್ಚಾ ಅಧ್ಯಕ್ಷ ಎಚ್.ಎಸ್.ಕಿರಣ್ ಜನ್ಮದಿನ :

ಯುವ ಮೋರ್ಚಾ ಅಧ್ಯಕ್ಷ ಎಚ್.ಎಸ್.ಕಿರಣ್ ಜನ್ಮದಿನ : ಶಾಸಕ ಎಸ್ ಆರ್ ವಿಶ್ವನಾಥ್ ಅವರಿಂದ ಶುಭ ಹಾರೈಕೆ : ಯಲಹಂಕ : ಯಲಹಂಕ ನಗರ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಎಚ್.ಎಸ್.ಕಿರಣ್ ಅವರ ಜನ್ಮದಿನದ ಪ್ರಯುಕ್ತ ಶಾಸಕ ಎಸ್ ಆರ್…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.