Month: May 2025

ಹರಳಯ್ಯ ಸಮಾಜದಿಂದ ಸನ್ಮಾನ.

ಎನ್ ಎಂ ಎಂ ಎಸ್ ಆಯ್ಕೆ.ಹರಳಯ್ಯ ಸಮಾಜದಿಂದ ಸನ್ಮಾನ.ಬದಾಮಿ 18.ಇತ್ತೀಚಿಗೆ ಪ್ರಕಟಗೊಂಡ ರಾಷ್ಟ್ರ ಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಬದಾಮಿಯ ನಮ್ಮ ಸಮಾಜದ ವಿದ್ಯಾರ್ಥಿ ಮನೋಜ್ ರವಿಕುಮಾರ್ ಗಾಮನಗಟ್ಟಿ ತಾಲೂಕಿಗೆ 10 ನೇ ಸ್ಥಾನ ಪಡೆದು ಆಯ್ಕೆಯಾಗಿ ಸಮಾಜಕ್ಕೆ,…

ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ರವರ ಜಯಂತಿ ಪ್ರಯುಕ್ತ ಕ್ರಿಕೆಟ್ ಪಂದ್ಯಾವಳಿ :

ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ರವರ ಜಯಂತಿ ಪ್ರಯುಕ್ತ ಕ್ರಿಕೆಟ್ ಪಂದ್ಯಾವಳಿ : ಶಾಸಕ ಎಸ್ ಆರ್ ವಿಶ್ವನಾಥ್ ಅವರಿಂದ ಕ್ರೀಡಾ ಕೂಟ ಉದ್ಘಾಟನೆ : ಯಲಹಂಕ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ರೂವಾರಿ, ಬಾಬು ಜಗಜೀವನ್…

371ನೇ(ಜೆ) ಕಲಂ ಅನುಷ್ಠಾನ ಕುರಿತು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸಚಿವ ಪ್ರಿಯಾಂಕ್ ಖರ್ಗೆಯವರೊಂದಿಗೆ ಸಮಾಲೋಚನೆ

371ನೇ(ಜೆ) ಕಲಂ ಅನುಷ್ಠಾನ ಕುರಿತು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸಚಿವ ಪ್ರಿಯಾಂಕ್ ಖರ್ಗೆಯವರೊಂದಿಗೆ ಸಮಾಲೋಚನೆ ಕಲಬುರಗಿ: ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಪ್ರಮುಖರಾದ ಬಸವರಾಜ ದೇಶಮುಖ, ಡಾ. ಲಕ್ಷ್ಮಣ ದಸ್ತಿ, ಪ್ರೊ. ಆರ್.ಕೆ. ಹುಡಗಿ ಸೇರಿದಂತೆ, ಸಮಿತಿಯ ಮುಖಂಡರು ಕಲಬುರಗಿ…

          ತಿರಂಗಾ ಯಾತ್ರೆ “ಜಮ್ಮು ಮತ್ತು ಕಾಶ್ಮೀರ ಭಾರತೆ ಮಾತೆಯ ಸಿಂಧೂರ”

               ತಿರಂಗಾ ಯಾತ್ರೆ“ಜಮ್ಮು ಮತ್ತು ಕಾಶ್ಮೀರ ಭಾರತೆ ಮಾತೆಯ ಸಿಂಧೂರ” ದಿನಾಂಕ 15.05. 2025. ರಂದು ಬೆಂಗಳೂರಿನಲ್ಲಿ ರಾಷ್ಟ್ರ ರಕ್ಷಣೆಗಾಗಿ ನಾಗರಿಕರ ಸಂಘಟನೆ ವತಿಯಿಂದ “ಆಪರೇಷನ್ ಸಿಂಧೂರ” ಮತ್ತು ದೇಶದ ಸೈನಿಕರಿಗೆ ಬೆಂಬಲಿಸಿ ಬೃಹತ್ “ತಿರಂಗಾ ಯಾತ್ರೆ” ಯಾತ್ರೆಯು ಶೇಷಾದ್ರಿಪುರಂ ಶಿರೂರು…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.