ಪ್ಲಾಸ್ಟಿಕ್ ನಿರ್ಮೂಲನೆ ನಮ್ಮೆಲ್ಲರ ಕರ್ತವ್ಯ—-ಶ್ರೀಮತಿ ಪ್ರಮೀಳಾ ರಾಜೇಶ್
ಪ್ಲಾಸ್ಟಿಕ್ ತ್ಯಾಜ್ಯ ದೇಶದ ಬಹು ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಇದರ ನಿರ್ಮೂಲನೆಗಾಗಿ ಎಲ್ಲರೂ ಕೈಜೋಡಿಸಬೇಕಾದುದು ಅತ್ಯಗತ್ಯ ಎಂದು ಕೋಗಿಲಿನ ಆಕ್ಸ್ಫರ್ಡ್ ಆಂಗ್ಲ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಪ್ರಮೀಳಾ ರಾಜೇಶ್ ಕರೆನೀಡಿದರು. ಅವರು ಪರಿಸರ ದಿನಾಚರಣೆ ಅಂಗವಾಗಿ…