Month: June 2025

Public Power Kp is live

https://youtube.com/live/VqitTZ6KD1I?si=yJu5G_VUbKxeJhKt ನೂತನ ಶಾಲಾ ಕೊಠಡಿಗಳು ಉದ್ಘಾಟನೆ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಪಾಠಶಾಲೆ ಕೋಗಿಲು ಬಡಾವಣೆಯಲಹಂಕ ತಾಲೂಕು

ಹತ್ತನೇ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಎಸ್ಸಿಎಸ್ಟಿ ವಿಧ್ಯಾರ್ಥಿಗಳಿಗೆ ಭಗತ್‌ಸಿಂಗ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಧ್ಯಾರ್ಥಿವೇತನ ವಿತರಣೆ

ಹತ್ತನೇ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಎಸ್ಸಿಎಸ್ಟಿ ವಿಧ್ಯಾರ್ಥಿಗಳಿಗೆ ಭಗತ್‌ಸಿಂಗ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಧ್ಯಾರ್ಥಿವೇತನ ವಿತರಣೆ ನನ್ನ ಕೊನೆ ಉಸಿರು ತನಕ ಸಮಾಜ ಸೇವೆಮುಂದು ವರಿಯಲಿದೆ: ಸಂದೀಪ್.ಬಿ ರೆಡ್ಡಿ. ಚಿಕ್ಕಬಳ್ಳಾಪುರ: ಮಕ್ಕಳೆ ನೀವೇ ಈ ದೇಶದ ಭವಿಷ್ಯ,ಓದಿದ…

ನೀಟ್ –ಯುಜಿ 2025 ; ಧಾರವಾಡ ದೈವಿಕ್ ಅಂಬಾಟಿ AIR 513, ಹುಬ್ಬಳ್ಳಿಯ ದಕ್ಷ್ ಎಸ್‍ಆರ್ AIR 318 ರ್ಯಾಂಕ್ ಗಳಿಸಿ ಸಾಧನೆ

ನೀಟ್ –ಯುಜಿ 2025 ; ಧಾರವಾಡ ದೈವಿಕ್ ಅಂಬಾಟಿ AIR 513, ಹುಬ್ಬಳ್ಳಿಯ ದಕ್ಷ್ ಎಸ್‍ಆರ್ AIR 318 ರ್ಯಾಂಕ್ ಗಳಿಸಿ ಸಾಧನೆ ಹುಬ್ಬಳ್ಳಿ :- ನೀಟ್ –ಯುಜಿ 2025 ಪರೀಕ್ಷೆಯಲ್ಲಿ ಪರೀಕ್ಷಾ ಪೂರ್ವಸಿದ್ಧತಾ ಸೇವೆಗಳಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಆಕಾಶ್ ಎಜುಕೇಷನಲ್…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.