ರಾಜಾನುಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹೇಮಲತಾ ವೇಣುಗೋಪಾಲ್ ಅವಿರೋಧ ಆಯ್ಕೆ :
ರಾಜಾನುಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹೇಮಲತಾ ವೇಣುಗೋಪಾಲ್ ಅವಿರೋಧ ಆಯ್ಕೆ : ಯಲಹಂಕ : ಯಲಹಂಕ ಕ್ಷೇತ್ರದ ರಾಜಾನುಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅದ್ದಿಗಾನಹಳ್ಳಿ ಗ್ರಾಮದ ಹೇಮಲತಾ ವೇಣುಗೋಪಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜಾನುಕುಂಟೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 27 ಸದಸ್ಯರಿದ್ದು, ಅಧ್ಯಕ್ಷರಾಗಿದ್ದ…