ಮಕ್ಕಳ ಭವಿಷ್ಯದಲ್ಲಿ ಶಿಕ್ಷಕರ ಪಾತ್ರ ಅತ್ಯಮೂಲ್ಯ
ಮಕ್ಕಳ ಭವಿಷ್ಯದಲ್ಲಿ ಶಿಕ್ಷಕರ ಪಾತ್ರ ಅತ್ಯಮೂಲ್ಯ ಯಲಹಂಕ ಸುದ್ದಿ. ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವವಾದದ್ದು ಹಾಗೂ ಜವಾಬ್ದಾರಿಯುತವಾದದ್ದು ಎಂದು, ಕೋಗಿಲಿನ ಆಕ್ಸ್ಫರ್ಡ್ ಶಾಲೆಯ ಮುಖ್ಯ ಶಿಕ್ಷಕರಾದ ಪ್ರಮೀಳಾ ರಾಜೇಶ್ ಅವರು ಹೇಳಿದರು.ಸೆಪ್ಟೆಂಬರ್ 8 .9.2025ರಂದು ಸೋಮವಾರ ಯಲಹಂಕದ…
ಜಯ ಕರ್ನಾಟಕ ಜನಪರ ವೇದಿಕೆ’ಯ ರಾಜ್ಯ ಕಾರ್ಯಾಧ್ಯಕ್ಷರಾಗಿ ಹೆಚ್.ರಾಮಚಂದ್ರಯ್ಯ ನೇಮಕ :
‘ಜಯ ಕರ್ನಾಟಕ ಜನಪರ ವೇದಿಕೆ’ಯ ರಾಜ್ಯ ಕಾರ್ಯಾಧ್ಯಕ್ಷರಾಗಿ ಹೆಚ್.ರಾಮಚಂದ್ರಯ್ಯ ನೇಮಕ : ಬೆಂಗಳೂರು : ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಕಾರ್ಯಾಧ್ಯಕ್ಷರಾಗಿ ಹೆಚ್.ರಾಮಚಂದ್ರಯ್ಯ ನೇಮಕಗೊಂಡಿದ್ದಾರೆ. ನಗರದಲ್ಲಿನ ಕೇಂದ್ರ ಕಛೇರಿ ಆವರಣದಲ್ಲಿ ನಡೆದ ವಿಶೇಷ ಸಭೆಯಲ್ಲಿ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ…
ಗಣೇಶ ಚತುರ್ಥಿ ಪ್ರಯುಕ್ತ ಇಂದು ಬೆಂಗಳೂರಿನಲ್ಲಿ ಕೋರಮಂಗಲ ಎಸ್ ಟಿ ಬೆಡ್ ಲೇಔಟ್ ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ (ರಿ ) ಆಯೋಜಿಸಿದ್ದ ಮೊದಲನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಬಡಾವಣೆಯ ಹಿರಿಯರು ಪಾಲ್ಗೊಂಡು ಗಣಪತಿಗೆ ನಮಿಸಿದರು.
ಈ ಸಮಯದಲ್ಲಿ ಮಂಜುನಾಥ್ ರವರು ಹಿರಿಯರನ್ನು ಗೌರವಿಸಿ ಸನ್ಮಾನ ಮಾಡಿದರು.
ಮುದ್ದೇಬಿಹಾಳ: ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ.
ಮುದ್ದೇಬಿಹಾಳ ತಾಲೂಕಾ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಅಧ್ಯಕ್ಷ ಮುತ್ತು ಚಲವಾದಿ (ನೇಬಗೇರಿ)ಮುದ್ದೇಬಿಹಾಳ: ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಅವಶ್ಯಕತೆ ತುಂಬಾ ಇದೆ, ಆದರೆ ಸರ್ಕಾರ…
ಬೆಟ್ಟಹಲಸೂರು ಗ್ರಾಮಸ್ಥರಿಂದ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ :
ಬೆಟ್ಟಹಲಸೂರು ಗ್ರಾಮಸ್ಥರಿಂದ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ : ಜಾನಪದ ಕಲಾ ತಂಡಗಳ ಕಲಾ ಪ್ರದರ್ಶನದ ನಡುವೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ : ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಬೆಟ್ಟಹಲಸೂರು ಗ್ರಾಮಸ್ಥರ ವತಿಯಿಂದ ಭಾನುವಾರ ಆಯೋಜಿಸಿದ್ದ ಸಾಮೂಹಿಕ ಗಣೇಶೋತ್ಸವ ಮತ್ತು…