Month: December 2025

ವಾರ್ಡ್ ಹೆಸರು ಬದಲಾವಣೆ ವೆಂಕಟಾಲ ನಾಗರೀಕರಿಂದ ಪ್ರತಿಭಟನೆ :

ವಾರ್ಡ್ ಹೆಸರು ಬದಲಾವಣೆ ವೆಂಕಟಾಲ ನಾಗರೀಕರಿಂದ ಪ್ರತಿಭಟನೆ : ಯಲಹಂಕ : ಯಲಹಂಕ ಕ್ಷೇತ್ರದ ವೆಂಕಟಾಲ, ಮಾರುತಿನಗರ ಪ್ರದೇಶಕ್ಕೆ ಏರೋಸ್ಪೇಸ್ ವಾರ್ಡ್ ಎಂಬ ಸಂಬಂಧವಿಲ್ಲದ ಹೆಸರಿಟ್ಟಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಮಾಜಿ ಬಿಬಿಎಂಪಿ ಸದಸ್ಯರಾದ ಕೆಂಪೇಗೌಡ ಅವರ ನೇತೃತ್ವದಲ್ಲಿ ಸ್ಥಳೀಯ ನಾಗರೀಕರಿ…

ಸಿಂಧಿ ಪದವಿಪೂರ್ವ ಕಾಲೇಜಿನ ವತಿಯಿಂದ ಡಿಸೆಂಬರ್ 1ರಂದು ವಿಶ್ವ ಏಡ್ಸ್ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಕ್ರಮ

ನಗರದ ಥಣಿಸಂದ್ರ ಮುಖ್ಯ ರಸ್ತೆ, ಚೊಕ್ಕನಹಳ್ಳಿಯಲ್ಲಿರುವ ಸಿಂಧಿ ಪದವಿಪೂರ್ವ ಕಾಲೇಜಿನ ವತಿಯಿಂದ ಡಿಸೆಂಬರ್ 1ರಂದು ವಿಶ್ವ ಏಡ್ಸ್ ದಿನದ ಅಂಗವಾಗಿ ವಿದ್ಯಾರ್ಥಿಗಳಿಂದ ಮೆರವಣಿಗೆಯನ್ನು ನಡೆಸಲಾಯಿತು. ಏಡ್ಸ್ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಈ ಮೆರವಣಿಗೆಯು ಕಾಲೇಜಿನಿಂದ ಆರಂಭವಾಗಿ ರಾಷ್ಟ್ರೋತ್ಥಾನ ಶಾಲಾ…

ಧಾರ್ಮಿಕ ಉತ್ಸವಗಳು ದೈವಭಕ್ತಿಯ ಜೊತೆಗೆ ಧಾರ್ಮಿಕ ಒಗ್ಗಟ್ಟು ಮೂಡಿಸುತ್ತವೆ : ಎಸ್ ಆರ್ ವಿಶ್ವನಾಥ್

ಧಾರ್ಮಿಕ ಉತ್ಸವಗಳು ದೈವಭಕ್ತಿಯ ಜೊತೆಗೆ ಧಾರ್ಮಿಕ ಒಗ್ಗಟ್ಟು ಮೂಡಿಸುತ್ತವೆ : ಎಸ್ ಆರ್ ವಿಶ್ವನಾಥ್ ಸಿಂಗನಾಯಕನಹಳ್ಳಿಯ ಶ್ರೀ ವೀರಾಂಜನೇಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯ ಹನುಮ ಜಯಂತಿ : ಯಲಹಂಕ : ಧಾರ್ಮಿಕ ಉತ್ಸವ, ಜಾತ್ರೆ, ಪರಿಷೆಗಳು ದೈವಭಕ್ತಿಯ ಜೊತೆಗೆ ಧಾರ್ಮಿಕ ಒಗ್ಗಟ್ಟು ಮೂಡಿಸುತ್ತವೆ…

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.