Month: February 2026

ಬಿಜೆಪಿ ದೇಶ ಮೊದಲು ಎಂಬ ಸಿದ್ಧಾಂತದ ಅಡಿಯಲ್ಲಿ ಕಟ್ಟಿರುವ ಪಕ್ಷ : ಎಸ್.ಆರ್.ವಿಶ್ವನಾಥ್

ಬಿಜೆಪಿ ದೇಶ ಮೊದಲು ಎಂಬ ಸಿದ್ಧಾಂತದ ಅಡಿಯಲ್ಲಿ ಕಟ್ಟಿರುವ ಪಕ್ಷ : ಎಸ್.ಆರ್.ವಿಶ್ವನಾಥ್ ಬ್ಯಾಲಕೆರೆಯಲ್ಲಿ ಬೃಹತ್ ಸೇರ್ಪಡೆ ಕಾರ್ಯಕ್ರಮ : ಯಲಹಂಕ : ವ್ಯಕ್ತಿ ಪ್ರಾಶಸ್ತ್ಯವನ್ನು ಬದಿಗಿಟ್ಟು ದೇಶ ಮೊದಲು ಎಂಬ ರಾಷ್ಟ್ರ ಚಿಂತನೆಯ ಸಿದ್ಧಾಂತದ ಅಡಿಯಲ್ಲಿ ಕಟ್ಟಿರುವ ಪಕ್ಷ ಬಿಜೆಪಿ…

ಶಿಕ್ಷಕರಾದ ರೀಗಾನ್ ಅವರಿಗೆ ಬಿಳ್ಕೊಡುಗೆ ಸಮಾರಂಭ

ಶಿಕ್ಷಕರಾದ ರೀಗಾನ್ ಅವರಿಗೆ ಬಿಳ್ಕೊಡುಗೆ ಸಮಾರಂಭ ಯಲಹಂಕ. ದಿನಾಂಕ 02. 02 2026 ರಂದು G u P S ಶಾಲೆ ಕೋಗಿಲು ಬಡಾವಣೆಯಲ್ಲಿ ಶಿಕ್ಷಕರಾಗಿ ಸುಮಾರು ವರ್ಷಗಳಿಂದ ಕಾರ್ಯನಿರ್ವಹಿಸಿ. ನಿವೃತ್ತಿ ಹೊಂದಿರುತ್ತಾರೆ ಈ ಸಂದರ್ಭದಲ್ಲಿ ಅವರ ಸೇವೆಗೆ ಗ್ರಾಮಸ್ಥರು ಬಿಳ್ಕೊಡುಗೆ…

ಬಿ.ಎಸ್.ಬಸವರಾಜು ಅವರ ಜನ್ಮದಿನ :

ಬಿ.ಎಸ್.ಬಸವರಾಜು ಅವರ ಜನ್ಮದಿನ : ಬಿಜೆಪಿ ಮುಖಂಡರು, ವೀರಶೈವ ಲಿಂಗಾಯತ ಮುಖಂಡರಿಂದ ಶುಭ ಹಾರೈಕೆ : ಬ್ಯಾಟರಾಯನಪುರ : ಬ್ಯಾಟರಾಯನಪುರ ಗ್ರಾಮಾಂತರ ‌ಮಂಡಲ ಬಿಜೆಪಿ ಉಪಾಧ್ಯಕ್ಷರು, ಬೆಟ್ಟಹಲಸೂರು ವೀರಶೈವ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷರಾದ ಬಿ.ಎಸ್.ಬಸವರಾಜು ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ…

ಶಾಸಕ ಎಸ್ ಆರ್ ವಿಶ್ವನಾಥ್.  ರವರಿಂದ 36 ಕೋಟಿ ರು.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ :

36 ಕೋಟಿ ರು.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ : ಯಲಹಂಕ : ಕ್ಷೇತ್ರದ ಹೆಸರಘಟ್ಟ ಗ್ರಾಮದಲ್ಲಿ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ, ಸ್ತ್ರೀ ಶಕ್ತಿ ಭವನ ಉದ್ಘಾಟನೆ, ಗ್ರಾಮ ಪಂಚಾಯತಿ ಸಭಾಂಗಣ ಕಟ್ಟಡ ಉದ್ಘಾಟನೆ, ಹೆಸರಘಟ್ಟದ 2, 3, 8 ಮತ್ತು…

Public Power is live

ಹಿಂದೂ ಸಮಾಜೋತ್ಸವ ಶೋಭಾಯಾತ್ರೆದಿನಾಂಕ 01. ಫೆಬ್ರವರಿ 2026 ರಂದು ನಡೆಯುತ್ತಿರುವ ಕಾರ್ಯಕ್ರಮ. ಅಗ್ರಹಾರ ಬಡಾವಣೆ. https://youtube.com/live/rmSz7m7C6ac?si=OWyZo08fiV8774sw

ಇದನ್ನೂ ಓದಿ

ಯಲಹಂಕದ ಐಷಾರಾಮಿ ‘ತಾಜ್ ಯಲಹಂಕ’ ಹೋಟೆಲ್ ಉದ್ಘಾಟನೆಯಲಹಂಕ ಸುದ್ದಿ​ಬೆಂಗಳೂರು (ಯಲಹಂಕ), ನವೆಂಬರ್ 21:ಉತ್ತರ ಬೆಂಗಳೂರಿನ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಹೊಸ ಅತ್ಯಾಧುನಿಕ ‘ತಾಜ್ ಯಲಹಂಕ’ ಪಂಚತಾರಾ ಹೋಟೆಲ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.​ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ (NH-44) ತಲೆ ಎತ್ತಿರುವ ಈ ಭವ್ಯ ಹೋಟೆಲ್ ಉದ್ಘಾಟನಾ ಸಮಾರಂಭದಲ್ಲಿ ಕೃಷ್ಣ ಜಿವಿಕೆ ಲಕ್ಸುರಿ ಹೋಟೆಲ್ಸ್ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭೂಪಾಲ್ ಶಾಲಿನಿ ಭೂಪಾಲ್ ಸೇರಿದಂತೆ ಸಂಸ್ಥೆಯ ಪ್ರವರ್ತಕರು, ಗಣ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.​​ಉತ್ತರ ಬೆಂಗಳೂರಿನ ಬೆಳವಣಿಗೆಗೆ ಪೂರಕ: ವಿಮಾನ ನಿಲ್ದಾಣ ಮತ್ತು ನಗರ ಕೇಂದ್ರದ ನಡುವೆ ಆಯಕಟ್ಟಿನ ಜಾಗದಲ್ಲಿರುವ ಯಲಹಂಕ ಭಾಗವು ಐಟಿ ಪಾರ್ಕ್‌ಗಳು ಹಾಗೂ ಏರೋಸ್ಪೇಸ್ ಕ್ಲಸ್ಟರ್‌ಗಳ ಮೂಲಕ ವೇಗವಾಗಿ ಬೆಳೆಯುತ್ತಿದೆ. ಈ ಭಾಗಕ್ಕೆ ಭೇಟಿ ನೀಡುವ ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯವನ್ನು ಈ ಹೋಟೆಲ್ ಒದಗಿಸಲಿದೆ.​ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಮೂಲಸೌಕರ್ಯ ಮತ್ತು ಆತಿಥ್ಯ ಕ್ಷೇತ್ರದ ಪ್ರಗತಿಗೆ ಇಂತಹ ಬೃಹತ್ ಹೂಡಿಕೆಗಳು ಹೆಚ್ಚಿನ ಬಲ ತುಂಬಲಿವೆ ಎಂದು ಶುಭ ಹಾರೈಸಿದರು.