ಮದ್ಯದಂಗಡಿ ಸ್ಥಳಾಂತರಕ್ಕೆ ಒತ್ತಾಯ : ದ ಸಂ ಸ ಸಮತಾವಾದ ಕಾರ್ಯಕರ್ತರಿಂದ ಪ್ರತಿಭಟನೆ
ಮದ್ಯದಂಗಡಿ ಸ್ಥಳಾಂತರಕ್ಕೆ ಒತ್ತಾಯ : ದಸಂಸ ಸಮತಾವಾದ ಕಾರ್ಯಕರ್ತರಿಂದ ಪ್ರತಿಭಟನೆ ಯಲಹಂಕ : ಯಲಹಂಕ ಉಪನಗರದ ಕೆಎಚ್‌ಬಿ ‘ಎ’ ಸೆಕ್ಟರ್ ಪ್ರದೇಶದಲ್ಲಿ ಆರಂಭಿಸಿದ್ದ ಮದ್ಯದಂಗಡಿಯನ್ನು ಕೂಡಲೇ ಸ್ಥಳಾಂತರಗೊಳಿಸಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ(ಸಮತಾವಾದ) ಹಾಗೂ ‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ವೇದಿಕೆ’ಯ ನೂರಾರು…
