ಕ್ರೀಡಾ-ಸಾಂಸ್ಕೃತಿಕ ಉತ್ಸವ–2026” ಕಾರ್ಯಕ್ರಮ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ದಿನಾಂಕ 24.04.2026, ಶುಕ್ರವಾರದಂದು ಕತ್ರಿಗುಪ್ಪೆಯ ಶ್ರೀ ವೆಂಕಟಾದ್ರಿ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10:30 ಗಂಟೆಗೆ “ಕ್ರೀಡಾ-ಸಾಂಸ್ಕೃತಿಕ ಉತ್ಸವ–2026” ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮದಲ್ಲಿ ಕ್ರೀಡಾ-ಸಾಂಸ್ಕೃತಿಕ ಉತ್ಸವ–2026ರಲ್ಲಿ ವಿಜೇತರಿಗೆ ಪ್ರಶಸ್ತಿ ಹಾಗೂ ಪಾರಿತೋಷಕಗಳನ್ನು, ಸಂಸ್ಥೆಯಲ್ಲಿ…
