Month: May 2026

ರಾಷ್ಟ್ರಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡ ಸರ್ಕಾರಿ ಶಾಲಾ ಬಾಲಕಿ : (ಯಲಹಂಕ )

ರಾಷ್ಟ್ರಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡ ಸರ್ಕಾರಿ ಶಾಲಾ ಬಾಲಕಿ : 8 ವರ್ಷದ ಪದ್ಮಾವತಿಗೆ ಎಐಟಿಎ ಅಂಡರ್-10 ಟೆನ್ನಿಸ್ ರಾಷ್ಟ್ರೀಯ ಪ್ರಶಸ್ತಿಯ ಗರಿ : ಯಲಹಂಕ : ಯಲಹಂಕದ ವೆಂಕಟಾಲ ಗ್ರಾಮದ ಸರ್ಕಾರಿ ಶಾಲೆಯ ಬಾಲಕಿ 8 ವರ್ಷದ ಪದ್ಮಾವತಿ ಪ್ರತಿಷ್ಠಿತ ಎ.ಐ.ಟಿ.ಎ.(ಆಲ್…

ಕೆಂಪೇಗೌಡ ಏರ್‌ಪೋರ್ಟ್ ಟ್ರಕ್ಕರ್ಸ್ ಅಸೋಸಿಯೇಷನ್ ಪ್ರಥಮ ವಾರ್ಷಿಕ ಮಹಾಸಭೆ ಯಶಸ್ವಿ: ಚಾಲಕರು, ಮಾಲೀಕರ ಸಮಸ್ಯೆಗಳ ಬಗ್ಗೆ ಚರ್ಚೆ

ಕೆಂಪೇಗೌಡ ಏರ್‌ಪೋರ್ಟ್ ಟ್ರಕ್ಕರ್ಸ್ ಅಸೋಸಿಯೇಷನ್ ಪ್ರಥಮ ವಾರ್ಷಿಕ ಮಹಾಸಭೆ ಯಶಸ್ವಿ: ಚಾಲಕರು, ಮಾಲೀಕರ ಸಮಸ್ಯೆಗಳ ಬಗ್ಗೆ ಚರ್ಚೆಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್ ಟ್ರಕ್ಕರ್ಸ್ ಅಸೋಸಿಯೇಷನ್ (ರಿ) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೊದಲನೇ ವರ್ಷದ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಸಭೆಯು ನೂರಾರು ಸಂಖ್ಯೆಯ ಸದಸ್ಯರ…

ಮದಗೊಂಡನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸರ್ಕಾರದ ಕಾರ್ಯದರ್ಶಿ ವಿನೋತ್ ಪ್ರೀಯಾ ಭೇಟಿ :

ಮದಗೊಂಡನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸರ್ಕಾರದ ಕಾರ್ಯದರ್ಶಿ ವಿನೋತ್ ಪ್ರೀಯಾ ಭೇಟಿ : ಯಲಹಂಕ : ಬೆಂಗಳೂರು ಉತ್ತರ ವ್ಯಾಪ್ತಿಯ ಮದಗೊಂಡನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಶನಿವಾರ ಸರ್ಕಾರದ ಕಾರ್ಯದರ್ಶಿ ವಿನೋತ್ ಪ್ರೀಯಾ ಅವರು ಬೆಂಗಳೂರು ಸಹಕಾರಿ ಹಾಲು…

ಭಾರತದ ಆರ್ಥಿಕತೆಗೆ ಎಐ ಬಲ: 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ- IBM- ಇಂಡಿಯಾ ಎಐ ಅಧ್ಯಯನ ವರದಿಯಲ್ಲಿ ಘೋಷಣೆ

ಭಾರತದ ಆರ್ಥಿಕತೆಗೆ ಎಐ ಬಲ: 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ- IBM- ಇಂಡಿಯಾ ಎಐ ಅಧ್ಯಯನ ವರದಿಯಲ್ಲಿ ಘೋಷಣೆ • ಭಾರತವು ಜಾಗತಿಕ ಎಐ ಶಕ್ತಿಯಾಗಿ ಹೊರಹೊಮ್ಮುತ್ತಿರುವ ಬೆನ್ನಲ್ಲೇ, ಎಐ ನೇರವಾಗಿ ದೇಶದ ಆರ್ಥಿಕತೆಯನ್ನು ರೂಪಿಸಲು…

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.