ಯಲಹಂಕ

ಯಲಹಂಕ ಕೋಗಿಲು ಬಡಾವಣೆ ಬಂಡೆ ರಸ್ತೆಯಲ್ಲಿರುವ ಶ್ರೀ ಅಭಯ ಆಂಜನೇಯ ಸ್ವಾಮಿ ದೇವರಿಗೆ ವಿಜಯದಶಮಿ ಹಬ್ಬದ ಪ್ರಯುಕ್ತ ಶ್ರೀ ವೆಂಕಟೇಶ್ವರ ಅಲಂಕಾರವನ್ನು ಅರ್ಚಕರಾದ ರಾಘವೇಂದ್ರ ಸ್ವಾಮಿಗಳು ಮಾಡಿದರು ಈ ಸಂದರ್ಭದಲ್ಲಿ ಭಕ್ತಾದಿಗಳು ಬಂದು ದೇವರ ಕೃಪೆಗೆ ಪಾತ್ರರಾದರು

Leave a Reply

Your email address will not be published. Required fields are marked *