ಭಾರತ ಸ್ಕೌಟ್ಸ್ ಭವನದಲ್ಲಿ ಮಂಗಳವಾರ ನಡೆದ ಬ್ರ್ಯಾಂಡ್ ಬೆಂಗಳೂರು ಕುರಿತ ಚರ್ಚಾ ಸ್ಪರ್ಧೆಯಲ್ಲಿ 17 ಶಾಲೆಗಳ 300ಕ್ಕೂ‌ ಹೆಚ್ಚು‌ ಶಾಲಾ ಮಕ್ಕಳು ‌ಭಾಗವಹಿಸಿದ್ದರು. ಈ ಚರ್ಚಾ ಸ್ಪರ್ಧೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸ್ವತಃ ವೀಕ್ಷಿಸಿದರು. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್, ಮಾಜಿ ಸಚಿವ ಪಿ ಜಿ ಆರ್ ಸಿಂಧ್ಯಾ, ಮಾಜಿ ಎಂಎಲ್ಸಿ ಮೋಹನ್ ಕೊಂಡಜ್ಜಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *