

ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ
: ಯಲಹಂಕ
ಬೆಂಗಳೂರು ನಗರದ ಚೊಕ್ಕನಹಳ್ಳಿ ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ನವಂಬರ್ 11ನೇ ತಾರೀಕಿನಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ನಂದ ಅವರು ತಾಯಿ ಭುವನೇಶ್ವರಿ ದೇವಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು. ಅವರು ಕನ್ನಡ ರಾಜ್ಯೋತ್ಸವದ ಶುಭಾಶಯವನ್ನು ಕೋರಿದರು. ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಬಹಳ ಯಶಸ್ವಿಯಾಯಿತು
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ
Public power
R Hanumanthu
kogilu layout
Yelahanka
9845085793
7349337989
9035282296