





ಪುಲಿಕೇಶಿ ನಗರ ಮತ ಕ್ಷೇತ್ರ ವ್ಯಾಪ್ತಿಯ ಕಾವಲ್ ಬೈರಸಂದ್ರ ವಾರ್ಡ್ ನ ಲಾಲ್ ಬಹದ್ದೂರ್ ಶಾಸ್ತ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಏರ್ಪಡಿಸಿದ್ದ 2024 25 ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಪುಲಿಕೇಶಿ ನಗರ ಜನಪ್ರಿಯ ಶಾಸಕರಾದ ಎಸಿ ಶ್ರೀನಿವಾಸ ರವರು ಹಾಗೂ ಹಿರಿಯ,ಯುವ ಮುಖಂಡರುಗಳ ಜೊತೆ ಭೇಟಿ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು