ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಆದೇಶ

ಬೀದರ, ಜುಲೈ 26 (ಕರ್ನಾಟಕ ವಾರ್ತೆ)- ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಜುಲೈ 27 ರಂದು 100 ರಿಂದ 150 ಎಂ.ಎA.ಮಳೆ ಬಿಳುವ ಮುನ್ಸೂಚನೆಗಳಿರುವುದರಿಂದ ಹವಾಮಾನ ಇಲಾಖೆಯು ಬೀದರ ಜಿಲ್ಲೆಗೆ ರೆಡ್ ಆಲರ್ಟ ಮುನ್ಸೂಚನೆ ನೀಡಿರುವುದರಿಂದ ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜುಲೈ 27 ರಂದು ಬೀದರ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ವಿಪತ್ತು ನಿರ್ವಹಣ ಕಾಯ್ದೆ 2005 ಕಲಂ 34 (ಎಮ್) ರಡಿಯಲ್ಲಿನ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಆದೇಶಿಸಿರುತ್ತಾರೆ.

[26/07, 5:23 pm] Rep Bidar Vagmar: ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬೀದರ, ಜುಲೈ 26 (ಕರ್ನಾಟಕ ವಾರ್ತೆ)- ಬೀದರ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ್ ನಂತರ ಬಾಲಕರ ಮತ್ತು ಬಾಲಕಿಯರ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ವಿದ್ಯಾರ್ಥ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ., ಪ.ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. 2.50 ಲಕ್ಷ ರೂ., ಪ್ರವರ್ಗ-2ಎ, 2ಬಿ, 3ಎ, 3ಬಿ ಹಾಗೂ ಇತರೆ ಹಿಂದುಳಿದ ವರ್ಗ ಹಾಗೂ ಇತರೆ 1.00 ಲಕ್ಷ ರೂ. ಮಿತಿ ಇರುತ್ತದೆ. ಪ್ರಯುಕ್ತ ಆನ್‌ಲೈನ್ ವೆಬ್‌ಸೈಟ್ https://shop.karnataka.gov.in ನ್ನು ಸಂಪರ್ಕಿಸಿ ಆಗಸ್ಟ್ 16 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ www.bcwd.karnataka.gov.in ನ್ನು ನೋಡಬಹುದಾಗಿದೆ. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಗೆ ಇಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಹಾಗೂ ಸಹಾಯವಾಣಿ ಸಂಖ್ಯೆ: 8050770005 ಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
[26/07, 5:23 pm] Rep Bidar Vagmar: ಜು.27 ರಿಂದ ಆ 4ರವರೆಗೆ ಗಣಕಯಂತ್ರ ಶಿಕ್ಷಣ ಪರೀಕ್ಷೆ:

ಪರೀಕ್ಷಾ ಕೇಂದ್ರದ ಸುತ್ತ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೀದರ, ಜುಲೈ 26 (ಕರ್ನಾಟಕ ವಾರ್ತೆ)- ಜುಲೈ 27 ರಿಂದ ಆಗಸ್ಟ 4 ರವರೆಗೆ ಗಣಕಯಂತ್ರ ಶಿಕ್ಷಣ ಪರೀಕ್ಷೆಗಳನ್ನು ನಡೆಸುತ್ತಿದ್ದು, ಸದರಿ ಪರೀಕ್ಷೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ ಸಿ.ಆರ್.ಪಿ.ಸಿ.1973ರ ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ನೌಬಾದ ಬೀದರ (ಥಿಯರಿ ಮತ್ತು ಪ್ರಾಯೋಗಿಕ ಪರೀಕ್ಷೆ) ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ.ಮೊಬೈಲ್ ಪೇಜರ್, ಝಿರಾಕ್ಸ್, ಟೈಪಿಂಗ್, ಟ್ರೇನಿಂಗ್ ಸೆಂಟರ್ ಹಾಗೂ ಕಂಪ್ಯೂಟರ್ ಅಂಗಡಿಗಳು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಅನುಮತಿ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ನಕಲು ಮಾಡಿದ ಪತ್ರಗಳನ್ನು, ಚೀಟಿಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರದ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರೆ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

[26/07, 5:23 pm] Rep Bidar Vagmar: ಇಂದು ಬೀದರ ಜಿಲ್ಲೆಯಾದ್ಯಂತ ಶಾಲಾ ಕಾಲೇಜು, ಅಂಗನವಾಡಿ

Leave a Reply

Your email address will not be published. Required fields are marked *