






ಯಲಹಂಕದ ಕೋಗಿಲಿನಲ್ಲಿರುವ ಆಕ್ಸ್ಫರ್ಡ್ ಆಂಗ್ಲ ಶಾಲೆಯಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಶಾಲೆಯ ವಿದ್ಯಾರ್ಥಿ ಪರಿಷತ್ತಿನ ಸದಸ್ಯರು ಮಾಡಿದ ಪರೇಡ್ ಎಲ್ಲರ ಗಮನ ಸೆಳೆಯಿತು.
ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಸಹನಾ ಮಾಡಿದರೆ, ಸ್ವಾಗತ ಭಾಷಣವನ್ನು ಕುಮಾರಿ ಕೌಸಲ್ಯ ಮೇಡಂ ನಡೆಸಿಕೊಟ್ಟರು. ವಂದನಾರ್ಪಣೆ ಯನ್ನು ಶ್ರೀಮತಿ ಮಂಗಳಾ ಮಾಡಿದರು.
ಈ ಸಂದರ್ಭ ದಲ್ಲಿ ಮಕ್ಕಳಿಗೆ ಸಿಹಿ ಹಂಚಲಾಯಿತು.
. ಶಿಕ್ಷಕ ವೃಂದದವರು ಹಾಗೂ ಪ್ರಾಂಶುಪಾಲರಾದ ಶ್ರೀಮತಿ ಪ್ರಮೀಳಾ ರಾಜೇಶ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಆಕ್ಸಫರ್ಡ್ ಆವರಣದಲ್ಲಿ ಗಣರಾಜ್ಯೋತ್ಸವ