ಬ್ಯಾಟರಾಯನಪುರ ಕ್ಷೇತ್ರದ ಬೆಟ್ಟಹಲಸೂರಿನ ಹಸಿರೇ ಉಸಿರು ಟ್ರಸ್ಟ್ ನ ವತಿಯಿಂದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಸನ್ಮಾನ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಹಸಿರೇ ಉಸಿರು ಟ್ರಸ್ಟ್ ನ ಗೌರವಾಧ್ಯಕ್ಷ ಎಸ್.ಚಂದ್ರಶೇಖರ್, ಸಂಸ್ಥಾಪಕ ಅಧ್ಯಕ್ಷ ಬಿ.ಎಂ.ಶ್ರೀನಿವಾಸಮೂರ್ತಿ, ಸಂಘಟನಾ ಕಾರ್ಯದರ್ಶಿ ವೆಂಕಟೇಶ್, ಖಜಾಂಚಿ ಭರತ್ ಸೇರಿದಂತೆ ಇನ್ನಿತರರಿದ್ದರು.
ಚಿತ್ರಸುದ್ದಿ :