





ಯುವ ಮೋರ್ಚಾ ಅಧ್ಯಕ್ಷ ಎಚ್.ಎಸ್.ಕಿರಣ್ ಜನ್ಮದಿನ :
ಶಾಸಕ ಎಸ್ ಆರ್ ವಿಶ್ವನಾಥ್ ಅವರಿಂದ ಶುಭ ಹಾರೈಕೆ :
ಯಲಹಂಕ : ಯಲಹಂಕ ನಗರ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಎಚ್.ಎಸ್.ಕಿರಣ್ ಅವರ ಜನ್ಮದಿನದ ಪ್ರಯುಕ್ತ ಶಾಸಕ ಎಸ್ ಆರ್ ವಿಶ್ವನಾಥ್ ಅವರು ತಮ್ಮ ಗೃಹ ಕಚೇರಿಯಲ್ಲಿ ಎಚ್.ಎಸ್.ಕಿರಣ್ ಅವರಿಗೆ ಸನ್ಮಾನಿಸಿ ಜನ್ಮದಿನದ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡರು, ವಿಶ್ವವಾಣಿ ಫೌಂಡೇಶನ್ ನ ನಿರ್ದೇಶಕರಾದ ಅಲೋಕ್ ವಿಶ್ವನಾಥ್, ಹೆಸರಘಟ್ಟ ಹೋಬಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಪ್ರಶಾಂತ್ ರೆಡ್ಡಿ, ಬಿಜೆಪಿ ಮುಖಂಡರಾದ ಮಧುಸೂದನ್, ರಾಮಗೊಂಡನಹಳ್ಳಿ ಹರೀಶ್, ಕಾವೇರಪ್ಪ ಸೇರಿದಂತೆ ಹಲವು ಬಿಜೆಪಿ ಮುಖಂಡರಿದ್ದರು.