‘ದಿವ್ಯ ದರ್ಶನʼʼ ಪ್ಯಾಕೇಜ್ ಪ್ರವಾಸ

ದಿನಾಂಕ 2025 ಮೇ 28 ರಂದು, ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ ಅವರು, ”ದಿವ್ಯ ದರ್ಶನʼʼ ಪ್ಯಾಕೇಜ್ ಪ್ರವಾಸದಡಿಯಲ್ಲಿ ಪರಿಚಯಿಸಲಾಗುತ್ತಿರುವ ನೂತನ ಮಾರ್ಗಕ್ಕೆ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ಸರ್ಕಾರದ ಕಾರ್ಯದರ್ಶಿಗಳು ಸಾರಿಗೆ ಇಲಾಖೆರವರಾದ ಡಾ. ಎನ್ ವಿ ಪ್ರಸಾದ್ , ಭಾ.ಆ.ಸೇ, ಸಂಸ್ಥೆಯ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಮಚಂದ್ರನ್ ಆರ್., ಭಾ.ಆ.ಸೇ; ಶ್ರೀ ಅಬ್ದುಲ್ ಅಹದ್, ಭಾ.ಪೋ.ಸೇ, ನಿರ್ದೇಶಕರು (ಭ&ಜಾ); ಮತ್ತು ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ಕಾರ್ಯಕ್ರದಲ್ಲಿ ಭಾಗವಹಿಸಿದ ಎಲ್ಲಾ ಪತ್ರಕರ್ತರಿಗೆ ಮತ್ತು ಮಾಧ್ಯಮ ಮಿತ್ರರಿಗೆ ಧನ್ಯವಾದಗಳು

ವಂದನೆಗಳೊಂದಿಗೆ,

ಸುನೀತಾ.ಜೆ,
ಸಾರ್ವಜನಿಕ ಸಂಪರ್ಕಾಧಿಕಾರಿ.

Leave a Reply

Your email address will not be published. Required fields are marked *