




ಹೆಸರಘಟ್ಟ ಹೋಬಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ರೆಡ್ಡಿ ಜನ್ಮದಿನ :
ಬಿಜೆಪಿ ಮುಖಂಡರು, ಸ್ನೇಹಿತರು, ಹಿತೈಷಿಗಳಿಂದ ಶುಭ ಹಾರೈಕೆ :
ಯಲಹಂಕ : ಕ್ಷೇತ್ರದ ಹೆಸರಘಟ್ಟ ಹೋಬಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಪ್ರಶಾಂತ್ ರೆಡ್ಡಿ ಅವರ ಜನ್ಮದಿನದ ಪ್ರಯುಕ್ತ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಸೇರಿದಂತೆ ಆರ್ ಎಸ್ ಎಸ್ ಎನ್ ಬ್ಯಾಂಕ್ ಅಧ್ಯಕ್ಷರಾದ ಡಾ.ವಾಣಿಶ್ರೀ ವಿಶ್ವನಾಥ್, ಬಿಜೆಪಿ ಯುವ ಮುಖಂಡರು, ವಿಶ್ವವಾಣಿ ಫೌಂಡೇಶನ್ ಕಾರ್ಯದರ್ಶಿ ಅಲೋಕ್ ವಿಶ್ವನಾಥ್, ಯಲಹಂಕ ಗ್ರಾ.ಮಂಡಲ ಬಿಜೆಪಿ ಅಧ್ಯಕ್ಷ ಎಂ.ಜಿ.ರಾಮಮೂರ್ತಿ, ಪ್ರಧಾನ ಕಾರ್ಯದರ್ಶಿ ವಿಶ್ವನಾಥಪುರ ಮಂಜುನಾಥ್, ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಡಿ.ಜಿ.ಅಪ್ಪಯ್ಯಣ್ಣ, ಚೊಕ್ಕನಹಳ್ಳಿ ವೆಂಕಟೇಶ್, ಬಮೂಲ್ ನಿರ್ದೇಶಕ ಸತೀಶ್ ಕಡತನಮಲೆ, ಆವಲಹಳ್ಳಿ ಕೇಶವಮೂರ್ತಿ, ಟಿ.ಮುನಿರೆಡ್ಡಿ,ಎಸ್.ಜಿ.ನರಸಿಂಹಮೂರ್ತಿ(ಎಸ್.ಟಿ.ಡಿ.ಮೂರ್ತಿ), ಶಿವಾನಂದ್, ಕಾಕೋಳು ಮುನೇಶ್, ವೀರಣ್ಣ ರಿಗ್ಲೆ, ಗೋವಿಂದರಾಜು, ರಾಮಚಂದ್ರರೆಡ್ಡಿ, ಹೆಸರಘಟ್ಟ ಹೋಬಳಿ ಬಿಜೆಪಿ ಅಧ್ಯಕ್ಷ ವಸಂತ್ ಅರಕೆರೆ, ಪ್ರಧಾನ ಶಿವಮಾದು, ಮಾರಸಂದ್ರ ಅಶೋಕ್, ಸಿಂಗನಾಯಕನಹಳ್ಳಿ ಮುನಿಕೃಷ್ಣ, ಕೆ.ಬಾಬು, ಗ್ರಾ.ಮಂಡಲ ಯುವ ಮೋರ್ಚಾ ಕಾರ್ಯದರ್ಶಿ ರಾಜೇಂದ್ರ ಬೈರಾಪುರ, ಬಿಜೆಪಿ ಯುವ ಮುಖಂಡರಾದ ನವೀನ್(ತಂಬಿ), ಸಾದೇನಹಳ್ಳಿ ಪ್ರಕಾಶ್ ಗೌಡ ಸೇರಿದಂತೆ ಹಲವು ಮುಖಂಡರು ಪ್ರಶಾಂತ್ ರೆಡ್ಡಿ ದಂಪತಿಗಳಿಗೆ ಗೌರವ ಸನ್ಮಾನ ನೀಡಿ ಜನಮದಿನದ ಶುಭ ಹಾರೈಸಿದರು.